ಕಮಲಾಕರ್ ಭಟ್ ಜ್ಯೊತಿಷಿ ಆಗಿದ್ಹೇಗೆ?

https://youtube.com/shorts/j6ilMdnEwVU?si=zmhmirtwo-4Y6IAU Subscribe ನ್ಯೂಸಿಕ್ಸ್ ಕನ್ನಡ newsics.com ಸಿದ್ದಾಪುರದಲ್ಲಿ ಇತ್ತೀಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಜ್ಯೋತಿಷಿ ಕಮಲಾಕರ ಭಟ್ ಮತ್ತು ಸುಚಿತ್ರಾ ಹಿನ್ನೆಲೆ ಬಗೆದಷ್ಟೂ ಬಯಲಾಗುತ್ತಿವೆ. ಸಾಮಾನ್ಯ ವ್ಯಕ್ತಿಯಾಗಿ ವೀಳ್ಯದೆಲೆ ಮತ್ತು ಕಡ್ಲೆಪುರಿ ಮಾರಾಟ ಮಾಡುತ್ತಿದ್ದ ಕಮಲಾಕರ ಭಟ್ ಕೋಟ್ಯಧಿಪತಿ ಜ್ಯೋತಿಷಿಯಾಗಿದ್ದು ಹೇಗೆ ಎಂಬುದೇ ದೊಡ್ಡ ಪ್ರಶ್ನೆಯಾಗಿದೆ. ಕಮಲಾಕರ ಭಟ್ ಅವರ ಮೂಲ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ. 2005ರ ಮೊದಲು, ಅವರು ತಮ್ಮ ಊರು ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಡ್ಲೆಪುರಿ ಮತ್ತು ವೀಳ್ಯದೆಲೆಯನ್ನು ಮಾರಾಟ ಮಾಡುತ್ತಿದ್ದರು. … Continue reading ಕಮಲಾಕರ್ ಭಟ್ ಜ್ಯೊತಿಷಿ ಆಗಿದ್ಹೇಗೆ?