ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಆಗಿದ್ದೇನು?

https://youtube.com/shorts/j6ilMdnEwVU?si=zmhmirtwo-4Y6IAU Subscribe ನ್ಯೂಸಿಕ್ಸ್ ಕನ್ನಡ newsics.com ಕರ್ನಾಟಕ ಮೂಲದ ಉದ್ಯಮಿ ಕುಟುಂಬ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. ದುರಂತದಲ್ಲಿ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ನಿವಾಸಿ, ಉದ್ಯಮಿ ಸಜೀರ್ ಮೃತಪಟ್ಟಿದ್ದಾರೆ. ಸಜೀರ್ ಪತ್ನಿಗೆ ಗಂಭೀರ ಗಾಯವಾಗಿದ್ದು, ಕಲ್ಲಿಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಮಕ್ಕಳನ್ನು ಸ್ಥಳೀಯ ನಿವಾಸಿಗಳು ರಕ್ಷಿಸಿದ್ದಾರೆ. ಮಾನಂದವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸಿದ್ದಾರೆ. ನಡೆದಿದ್ದೇನು? ಕೊಡಗು ಜಿಲ್ಲೆಯ ಉದ್ಯಮಿ ಸಜೀರ್ … Continue reading ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಆಗಿದ್ದೇನು?