Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮೆಟ್ರೋ ನಿಲ್ದಾಣದಲ್ಲೇ ಮಗನಿಗೆ ಎಂಗೇಜ್‌ಮೆಂಟ್ ಮಾಡಿದ ತಾಯಿ; ವೈರಲ್ ವಿಡಿಯೋ ನೋಡಿ
ದೇಶಪ್ರಮುಖವೈರಲ್

ಮೆಟ್ರೋ ನಿಲ್ದಾಣದಲ್ಲೇ ಮಗನಿಗೆ ಎಂಗೇಜ್‌ಮೆಂಟ್ ಮಾಡಿದ ತಾಯಿ; ವೈರಲ್ ವಿಡಿಯೋ ನೋಡಿ

Share
1 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಮೆಟ್ರೋ ನಿಲ್ದಾಣದಲ್ಲಿ ಗೆಳತಿಯ ಜೊತೆ ಕೂತಿದ್ದ ಮಗನನ್ನ ನೋಡಿದ ಅಮ್ಮ ಅಲ್ಲೇ ಎಂಗೇಜ್‌ಮೆಂಟ್ ಮಾಡಿದ ಘಟನೆ ದೆಹಲಿಯಲ್ಲಿ ನಡೆದಿದೆ.

ಸ್ಕಾರ್ಫ್ ಹೊದಿಸಿ, ಸಿಹಿತಿಂಡಿಗಳು ಮತ್ತು ಇತರ ವಸ್ತುಗಳನ್ನು ಅವಳ ಮಡಿಲಲ್ಲಿ ಇರಿಸಿ, ಅಲ್ಲಿಯೇ ‘ರೋಕಾ’ (ಎಂಗೇಜ್‌ಮೆಂಟ್) ಆಚರಣೆಯನ್ನು ಪೂರ್ಣಗೊಳಿಸಿದಳು. ಮೆಟ್ರೋ ನಿಲ್ದಾಣದಲ್ಲಿ ತಕ್ಷಣ ವಾತವರಣವೇ ಬದಲಾಯ್ತು. ವಿಡಿಯೋ ವೈರಲ್ ಆದ ತಕ್ಷಣ ಇಂಟರ್ನೆಟ್‌ನಲ್ಲಿ ಬಳಕೆದಾರರು ಮಿಶ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಕೆಲವರು ಇದನ್ನು ಬುದ್ಧಿವಂತರ ಲಕ್ಷಣ ಎಂದು ಕೊಂಡಾಡಿದರೆ, ಮತ್ತೆ ಕೆಲವರು ಅದೇ ಮಗಳಾಗಿದ್ದರೆ ಇಂತಹ ನಿರ್ಧಾರ ತೆಗೆದುಕೊಳ್ಳಲಾಗುತ್ತಿತ್ತೇ? ಎಂದು ಪ್ರಶ್ನಿಸುತ್ತಿದ್ದಾರೆ.
ಈ ವಿಡಿಯೋ ವೈರಲ್ ಆಗಿ, ಲಕ್ಷಾಂತರ ವೀಕ್ಷಣೆಗಳನ್ನು ಗಳಿಸಿ, ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆಗೆ ನಾಂದಿ ಹಾಡಿತು. ಈ ಘಟನೆಯ ವಿಡಿಯೋವನ್ನು ಯಾರೋ ರೆಕಾರ್ಡ್ ಮಾಡಿದ್ದು, ಅದು ಈಗ ಸಾಮಾಜಿಕ ಮಾಧ್ಯಮದಲ್ಲಿ ವೇಗವಾಗಿ ವೈರಲ್ ಆಗುತ್ತಿದೆ. ಇದನ್ನು 100,000 ಕ್ಕೂ ಹೆಚ್ಚು ಬಳಕೆದಾರರು ಲೈಕ್ ಮಾಡಿದ್ದಾರೆ ಮತ್ತು ಸಾವಿರಾರು ಕಾಮೆಂಟ್ಸ್‌ ಪಡೆದುಕೊಳ್ಳುತ್ತಿದೆ. ಕೆಲವರು ತಾಯಿಯ ನಿರ್ಧಾರವನ್ನು “ಸಮಸ್ಯೆಗೆ ತಕ್ಷಣದ ಪರಿಹಾರ” ಎಂದು ಶ್ಲಾಘಿಸಿದರೆ, ಇನ್ನು ಕೆಲವರು ಅದು ಮಗ, ಮಗಳಾಗಿದ್ದರೆ ಹಾಗೇ ಮಾಡುತ್ತಿದ್ದರೆ ಎಂದು ಟೀಕಿಸುತ್ತಿದ್ದಾರೆ.

https://x.com/rameshofficial0/status/2019952076869234904?ref_src=twsrc%5Etfw%7Ctwcamp%5Etweetembed%7Ctwterm%5E2019952076869234904%7Ctwgr%5Ed24ab38d1623032a9a48fd6e81d51b8ae80dbeb7%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಆಗಿದ್ದೇನು?

TAGGED:Mother gets engaged to son at metro station; watch viral video
Share This Article
Facebook Twitter Copy Link Print
Previous Article ಕರ್ನಾಟಕ ಮೂಲದ ಉದ್ಯಮಿ ಕೇರಳದಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ: ಆಗಿದ್ದೇನು?
Next Article ಇನ್ಮುಂದೆ ಗೃಹಲಕ್ಷ್ಮಿ ಯೋಜನೆಗೆ ಜೀವಿತ ಪ್ರಮಾಣಪತ್ರ ಕಡ್ಡಾಯ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?