Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 17ನೇ ಮಹಡಿಯಿಂದ ಜಿಗಿದು ಬದುಕು ಅಂತ್ಯಗೊಳಿಸಿದ ಮುಲ್ತಾನಿ ಬೇಕರಿ ಮಾಲೀಕ
ದೇಶಪ್ರಮುಖ

17ನೇ ಮಹಡಿಯಿಂದ ಜಿಗಿದು ಬದುಕು ಅಂತ್ಯಗೊಳಿಸಿದ ಮುಲ್ತಾನಿ ಬೇಕರಿ ಮಾಲೀಕ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಸೋಲಾಪುರ್ :   ಸಿಜೆ ರಾಯ್ ಬೆನಲ್ಲೇ ಮತ್ತೊಬ್ಬ ಉದ್ಯಮಿ ದುರಂತ ಸಾವು, ಜನಪ್ರಿಯ ಮುಲ್ತಾನಿ ಬೇಕರಿ ಮಾಲೀಕ, ಶ್ರೀಮಂತ ಉದ್ಯಮಿ ಸುನಿಲ್ ಮೋತಿಲಾಲ್ ಬದುಕು ಅಂತ್ಯಗೊಳಿಸಿದ್ದಾರೆ. ಕೆಲವೇ ದಿನಗಳ ಅಂತರದಲ್ಲಿ ಉದ್ಯಮ ಜಗತ್ತು ಬೆಚ್ಚಿ ಬಿದ್ದಿದೆ.

ಮಹಾರಾಷ್ಟ್ರದ ಸೋಲಾಪುರದ ಪನಾಶ್ ಅಪಾರ್ಟ್‌ಮೆಂಟ್‌ನ 17ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಾಹ್ನದ ಬಳಿಕ ಅಪಾರ್ಟ್‌ಮೆಂಟ್‌ಗೆ ಆಗಮಿಸಿದ ಸುನಿಲ್ ಮೋತಿಲಾಲ್ ತೀವ್ರವಾಗಿ ಮಾನಸಿಕ ಒತ್ತಡದಲ್ಲಿದ್ದರು ಎಂದು ಸ್ಥಳೀಯರು ಗಮನಿಸಿದ್ದಾರೆ. 17ನೇ ಮಹಡಿ ತುದಿಯಲ್ಲಿ ನಿಂತ ಮುಲ್ತಾನಿ ಬೇಕರಿ ಮಾಲೀಕನ ಪರಿಸ್ಥಿತಿ ಕಂಡು ಆತಂಕಗೊಂಡ ಇತರ ನಿವಾಸಿಗಳು ತಕ್ಷಣವೇ ಸಕ್ಯೂರಿಟಿ ಗಾರ್ಡ್‌ಗೆ ಸೂಚನೆ ನೀಡಿದ್ದಾರೆ.

17ನೇ ಮಹಡಿ ಬಳಿಕ ತೆರಳಿದ ಸೆಕ್ಯೂರಿಟಿ ಗಾರ್ಡ್ ಕೈಮುಗಿದು ಬೇಡಿಕೊಂಡಿದ್ದಾರೆ. ಸೆಕ್ಯೂರಿಟಿ ಗಾರ್ಡ್ ಸತತವಾಗಿ ಮಾತುಕತೆ ನಡೆಸಿ ಮನ ಒಲಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸುನಿಲ್ ಮೋತಿಲಾಲ್ ಮನ ಒಲಿಸಿದ ಸೆಕ್ಯೂರಿಟಿ ಗಾರ್ಡ್ ಯಶಸ್ವಿಯಾಗಿ ಉದ್ಯಮಿಯನ್ನು ಕೆಳಗೆ ಕರೆ ತರುವ ಪ್ರಯತ್ನ ಮಾಡಿದ್ದಾರೆ. ಸೆಕ್ಯೂರಿಟಿ ಗಾರ್ಡ್‌ಗೆ ಭರವಸೆ ನೀಡಿದ ಉದ್ಯಮಿ, ತಾನು ದುಡುಕಿನ ನಿರ್ಧಾರ ತೆಗೆದುಕೊಳ್ಳುವುದಿಲ್ಲ ಎಂದಿದ್ದಾರೆ. ತೀವ್ರ ಒತ್ತಡದಲ್ಲಿ ತಾನು ನಿರ್ಧಾರ ಮಾಡಿದ್ದೆ. ಇದೀಗ ಬದಲಾಯಿಸಿದ್ದೇನೆ ಎಂದಿದ್ದಾರೆ. ಸುನಿಲ್ ಮೋತಿಲಾಲ್ ಮಾತು ನಂಬಿಸಿದ ಸೆಕ್ಯೂರಿಟಿ ಗಾರ್ಡ್ ನಿಟ್ಟುಸಿರು ಬಿಟ್ಟು ಮೂರು ಫ್ಲೋರ್ ಇಳಿಯುತ್ತಿದ್ದಂತೆ ತನ್ನ ಕೀ ಮೇಲಿದೆ ತರುತ್ತೇನೆ ಎಂದು ಉದ್ಯಮಿ ಹೇಳಿದ್ದಾರೆ. ಮತ್ತೆ ಮೇಲಕ್ಕೆ ತೆರಳಿದ ಉದ್ಯಮಿ ಹಿಂದಿನಿಂದಲೇ ಸೆಕ್ಯೂರಿಟಿ ಗಾರ್ಡ್ ಕೂಡ ತೆರಳಿದ್ದಾರೆ. ಆದರೆ ಒಂದು ಒಂದೇ ಸಮನೇ ಓಡಿದ ಉದ್ಯಮಿ ರೂಫ್ ಟಾಪ್‌ ಮೇಲಿಂದ ಕೆಳಕ್ಕೆ ಜಿಗಿದಿದ್ದಾರೆ.

ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಧಾವಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಗೊಂಡಿದೆ.ಪೊಲೀಸರು ಸ್ಥಳೀಯ ಸಿಸಿಟಿವಿ ದೃಶ್ಯಗಳ ಪರಿಶೀಲನೆ ಆರಂಭಿಸಿದ್ದಾರೆ.

https://www.newsics.com/2026/02/07/businessman-kidnapping-case-former-rowdy-sheeter-yashaswini-gowda-arrested/

TAGGED:Multani bakery owner ends life by jumping from 17th floor
Share This Article
Facebook Twitter Copy Link Print
Previous Article ಉದ್ಯಮಿ ಕಿಡ್ನಾಪ್ ಪ್ರಕರಣ; ಮಾಜಿ ರೌಡಿಶೀಟರ್ ಯಶಸ್ವಿನಿ ಗೌಡ ಬಂಧನ
Next Article ಚಲಿಸುವ ಕಾರಿನಿಂದ ಗರ್ಭಿಣಿ ಪ್ರೇಯಸಿಯನ್ನು ತಳ್ಳಿದ ಪ್ರಿಯಕರ

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?