Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಾಲ್ವರು ಶಿಕ್ಷಕರಿಂದ ವಿದ್ಯಾರ್ಥಿಗೆ ಹಲ್ಲೆ: ಎಂಟನೇ ತರಗತಿ ಬಾಲಕ ಪ್ರಜ್ಞೆ ಕಳೆದು ಆಸ್ಪತ್ರೆಗೆ ದಾಖಲು
ಕರ್ನಾಟಕಪ್ರಮುಖ

ನಾಲ್ವರು ಶಿಕ್ಷಕರಿಂದ ವಿದ್ಯಾರ್ಥಿಗೆ ಹಲ್ಲೆ: ಎಂಟನೇ ತರಗತಿ ಬಾಲಕ ಪ್ರಜ್ಞೆ ಕಳೆದು ಆಸ್ಪತ್ರೆಗೆ ದಾಖಲು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಗೌರಿಬಿದನೂರು: ಕ್ಷುಲ್ಲಕ ಕಾರಣಕ್ಕೆ ಶಿಕ್ಷಕರು ವಿದ್ಯಾರ್ಥಿಯೊಬ್ಬನನ್ನು ಪ್ರಜ್ಞೆ ತಪ್ಪುವಂತೆ ಥಳಿಸಿರುವ ಘಟನೆ ಗೌರಿಬಿದನೂರಿನಲ್ಲಿ ನಡೆದಿದೆ.

8ನೇ ತರಗತಿಯಲ್ಲಿ ಓದುತ್ತಿರುವ ಸುಶಾಂತ್ ಪಕ್ಕದ ವಿದ್ಯಾರ್ಥಿ ಪುಸ್ತಕದಲ್ಲಿನ ಹಾಳೆ ಹಾರಿದ್ದಾನೆ ಎಂಬ ಕಾರಣಕ್ಕೆ ಐದಾರು ಶಿಕ್ಷಕರು ಒಬ್ಬರ ನಂತರ ಮತ್ತೊಬ್ಬರು ಥಳಿಸಿದ್ದಾರೆ.
ತಾನು ಹಾಳೆ ಹರಿದಿಲ್ಲ ಎಂದು ವಿದ್ಯಾರ್ಥಿ ಗೋಗರೆದರೂ, ಕೇಳದ ಶಿಕ್ಷಕರು ಪ್ರಜ್ಞೆ ತಪ್ಪುವಂತೆ ಹೊಡೆದಿದ್ದಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಾಗ ಗಾಬರಿಗೊಂಡ ಶಾಲಾ ಆಡಳಿತ ಮಂಡಳಿಯವರು ಶಾಲಾ ವಾಹನದಲ್ಲೇ ನಗರದ ಮಾನಸ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಚಿಕಿತ್ಸೆ ಬಳಿಕ ಸಂಜೆ ಮಾತನಾಡಿದ ವಿದ್ಯಾರ್ಥಿ ಸುಶಾಂತ್, ‘ನನ್ನ ಪಕ್ಕದ ವಿದ್ಯಾರ್ಥಿ ಪುಸ್ತಕದಲ್ಲಿ ಹೋಮ್ ವರ್ಕ್ ನೋಡಿಕೊಂಡು ಬರೆಯುತ್ತಿದ್ದೆ. ಆದರೆ, ಶಿಕ್ಷಕರು ನಾನು ಬೇರೊಬ್ಬರ ಪುಸ್ತಕ ಹಾಳೆ ಹರಿದಿದ್ದೇನೆ ಎಂದು ಹೇಳಿ ಮನಸ್ಸಿಗೆ ಬಂದಂತೆ ಹೊಡೆದಿದ್ದಾರೆ. ಆದರೆ, ನಾನು ಯಾರ ಪುಸ್ತಕ ಹಾಳೆಯನ್ನು ಹರಿದಿಲ್ಲ’ ಎಂದು ಹೇಳಿದ್ದಾನೆ.
ಈ ಕುರಿತು ಪ್ರಕರಣ ದಾಖಲಿಸುವುದಾಗಿ ಬಾಲಕನ ತಾಯಿ ಕವಿತಾ ತಿಳಿಸಿದ್ದಾರೆ.

ಮುಂದಿನ 2 ವರ್ಷ ಭಾರತದಲ್ಲಿ ಈ ಲೋಹದ ಬೆಲೆ ಡಬಲ್; ಕಾರಣವೇನು?

TAGGED:Student assaulted by four teachers: Eighth grade boy loses consciousness and is hospitalized
Share This Article
Facebook Twitter Copy Link Print
Previous Article ಮುಂದಿನ 2 ವರ್ಷ ಭಾರತದಲ್ಲಿ ಈ ಲೋಹದ ಬೆಲೆ ಡಬಲ್; ಕಾರಣವೇನು?
Next Article BMTC ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಯುವತಿ ಸಾವು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?