Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Suspected terrorist died ಪರಪ್ಪನ ಅಗ್ರಹಾರ ಜೈಲಲ್ಲಿ ಶಂಕಿತ ಉಗ್ರ ಸಾದಿಕ್ ಪಾಷಾ ಸಾ*ವು
ಕರ್ನಾಟಕದೇಶಪ್ರಮುಖ

Suspected terrorist died ಪರಪ್ಪನ ಅಗ್ರಹಾರ ಜೈಲಲ್ಲಿ ಶಂಕಿತ ಉಗ್ರ ಸಾದಿಕ್ ಪಾಷಾ ಸಾ*ವು

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಯಾಗಿದ್ದ ಶಂಕಿತ ಭಯೋತ್ಪಾದಕ ಸಾವನ್ನಪ್ಪಿದ್ದಾನೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಶಂಕಿತ ಭಯೋತ್ಪಾದಕ ಸಾಧಿಕ್ ಪಾಷಾ (47) ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.ಪ್ರಾಥಮಿಕ ವರದಿಗಳ ಪ್ರಕಾರ, ಆತ ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಎನ್ನಲಾಗಿದೆ.
ಸದ್ದುಗುಂಟೆ ಪಾಳ್ಯದಲ್ಲಿ ನಡೆದ ಸ್ಪೋಟಕ ವಸ್ತು ಸಂಗ್ರಹ ಪ್ರಕರಣದಲ್ಲಿ ಈತನನನ್ನು ಪೊಲೀಸರು ಬಂಧಿಸಿದ್ದರು. 2020 ರಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ಈತನನ್ನು ಇರಿಸಲಾಗಿತ್ತು. ಸದ್ದುಗುಂಟೆ ಪಾಳ್ಯದಲ್ಲಿ ನಡೆದ ಸ್ಪೋಟಕ ವಸ್ತು ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಐ ಎ 6 ಆರೋಪಿಗಳನ್ನು ಬಂಧಿಸಿತ್ತು. ಮರಣೋತ್ತರ ಪರೀಕ್ಷೆಯ ವರದಿಯ ನಂತರ ಸಾವಿಗೆ ನಿಖರ ಕಾರಣ ತಿಳಿಯಲಿದೆ.

TAGGED:Suspected terrorist Sadiq Pasha dies in Parappana Agrahara jail
Share This Article
Facebook Twitter Copy Link Print
Previous Article ಉದ್ಯಮಿ ಅರವಿಂದ್‌ ರೆಡ್ಡಿಗೆ ಬೆದರಿಕೆ – ನಟಿ ಗೆಳೆಯ ಬಂಧನ
Next Article ಮುಂದಿನ 2 ವರ್ಷ ಭಾರತದಲ್ಲಿ ಈ ಲೋಹದ ಬೆಲೆ ಡಬಲ್; ಕಾರಣವೇನು?

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?