Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ದೇವಸ್ಥಾನದಲ್ಲೇ ಗಾಂಜಾ ಬೆಳೆಸಿದ ಸ್ವಾಮೀಜಿ – 70 ಲಕ್ಷ ಮೌಲ್ಯದ ಮಾಲು ವಶಕ್ಕೆ
ದೇಶಪ್ರಮುಖ

ದೇವಸ್ಥಾನದಲ್ಲೇ ಗಾಂಜಾ ಬೆಳೆಸಿದ ಸ್ವಾಮೀಜಿ – 70 ಲಕ್ಷ ಮೌಲ್ಯದ ಮಾಲು ವಶಕ್ಕೆ

Share
1 Min Read
SHARE

https://youtube.com/shorts/kv9in5qxZnE?si=xMEQPbw5L2rTAx6o

Subscribe ನ್ಯೂಸಿಕ್ಸ್ ಕನ್ನಡ

newsics.com

ಸ್ವಾಮೀಜಿ ದೇವಸ್ಥಾನದ ಆವರಣದಲ್ಲಿದ್ದ ಹೂವಿನ ತೋಟದೊಳಗೆ ಗಾಂಜಾ ಗಿಡಗಳನ್ನು ಬೆಳೆಸಿದ ಘಟನೆ  ತೆಲಂಗಾಣದ ಸಂಗಾರೆಡ್ಡಿ ಜಿಲ್ಲೆಯ ನಾರಾಯಣಖೇಡ್ ಮಂಡಲದ ಪಂಚಗಾಮ್ ಗ್ರಾಮದಲ್ಲಿ ನಡೆದಿದೆ.

ಔಟಿ ನಾಗಯ್ಯ (48) ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಈತ ಗ್ರಾಮದ ದೇವಸ್ಥಾನವೊಂದರಲ್ಲಿ ಪೂಜಾರಿಯಾಗಿ ಕೆಲಸ ಮಾಡುತ್ತಿದ್ದನು.

ಅಷ್ಟೇ ಅಲ್ಲದೆ, ಊರಿನಲ್ಲಿ ತನ್ನನ್ನು ತಾನು ಆಧ್ಯಾತ್ಮಿಕ ಗುರು ಎಂದು ಬಿಂಬಿಸಿಕೊಂಡಿದ್ದನು. ಹೀಗಾಗಿ ಊರವರು ಈತನ ಮೇಲೆ ಅಪಾರ ಗೌರವ ಮತ್ತು ನಂಬಿಕೆ ಇಟ್ಟಿದ್ದರು. ಇದನ್ನೇ ಬಂಡವಾಳವಾಗಿಸಿಕೊಂಡ ನಾಗಯ್ಯ, ಯಾರಿಗೂ ಅನುಮಾನ ಬಾರದಂತೆ ದೇವಸ್ಥಾನದ ಪಾವಿತ್ರ್ಯತೆಯನ್ನು ಹಾಳುಗೆಡವಿ ಅಕ್ರಮ ದಂಧೆಗೆ ಇಳಿದಿದ್ದನು.

ದಾಳಿಯ ವೇಳೆ ಪೊಲೀಸರು ಬರೋಬ್ಬರಿ 685 ಗಾಂಜಾ ಗಿಡಗಳನ್ನು ಪತ್ತೆ ಹಚ್ಚಿದ್ದಾರೆ. ಅಲ್ಲದೆ, ಮಾರಾಟಕ್ಕೆ ಸಿದ್ಧ ಮಾಡಿಟ್ಟಿದ್ದ 17.74 ಕೆ.ಜಿ ಒಣ ಗಾಂಜಾ, ಸುಮಾರು ಒಂದು ಕೆ.ಜಿಯಷ್ಟು ಗಾಂಜಾ ಬೀಜಗಳನ್ನು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ 30,000 ರೂಪಾಯಿ ನಗದು, ತೂಕದ ಯಂತ್ರ  ಮತ್ತು ಮೊಬೈಲ್ ಫೋನ್ ಅನ್ನೂ ಸೀಜ್ ಮಾಡಲಾಗಿದೆ. ವಶಪಡಿಸಿಕೊಳ್ಳಲಾದ ಒಟ್ಟು ಗಾಂಜಾದ ಮೌಲ್ಯ ಸುಮಾರು 70 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.

https://www.newsics.com/2026/02/07/rakhi-sawant-says-she-is-ready-to-marry-mukesh-ambani/

TAGGED:Swamiji grows marijuana in temple; property worth Rs 70 lakh seized
Share This Article
Facebook Twitter Copy Link Print
Previous Article ಮುಕೇಶ್‌ ಅಂಬಾನಿ ಜತೆ ಮದುವೆಯಾಗೋಕೆ ರೆಡಿ ಎಂದ ರಾಖಿ ಸಾವಂತ್!
Next Article ಇಂದು ರಸ್ತೆಗೆ ಇಳಿಯುವ ಮುನ್ನ ಹುಷಾರ್‌‌ : ದೇಶಾದ್ಯಂತ ಓಲಾ , ಉಬರ್, ರ್ಯಾಪಿಡೋ ಸೇವೆ ಬಂದ್

Popular Posts

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

You Might Also Like

ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?