Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿ ಜತೆ ಶಿಕ್ಷಕನ ಕಾಮದಾಟ – ಯುವಕರಿಂದ ಬಿತ್ತು ಗೂಸಾ
ಕರ್ನಾಟಕಪ್ರಮುಖ

ಯುವತಿ ಜತೆ ಶಿಕ್ಷಕನ ಕಾಮದಾಟ – ಯುವಕರಿಂದ ಬಿತ್ತು ಗೂಸಾ

Share
1 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ವಿದ್ಯೆ ಕಲಿಸುವ ಶಾಲೆಯನ್ನು ದೇಗುಲ ಅಂತಾನೂ ಕರೀತಾರೆ. ನಮ್ಮ ತಲೆಯಲ್ಲಿ ಜ್ಞಾನದ ಬೀಜ ಬಿತ್ತಿ, ಅಕ್ಷರ ಕಲಿಸುವ ಶಿಕ್ಷಕರು ಗುರು ಸಮಾನರು. ಅಂತಹ ಶಿಕ್ಷಣವನ್ನು ಬೋಧಿಸಲು ಇರುವ ಗೂಡು ಅಂದರೆ ಶಾಲೆ ದೇಗುಲಕ್ಕೆ ಸಮಾನ ಅನ್ನೋ ಮಾತಿದೆ. ಆದರೆ ಗುರು ಸಮಾನರಾದ ಶಿಕ್ಷಕ ದೇವಾಲಯಕ್ಕೆ ಸಮಾನವಾದ ಶಾಲೆಯಲ್ಲೇ ಮಾಡಬಾರದ ಕೆಲಸ ಮಾಡಿ ತಗ್ಲಾಕ್ಕೊಂಡಿರುವ ಘಟನೆ ನಡೆದಿದೆ.

ಅಂಥಹದೇ ಘಟನೆ ಸಾಗರದಲ್ಲಿ ನಡೆದಿದೆ. , ಆಶರ್ಶ್‌ ಎಂ ಆರ್‌ ಎನ್ನುವ ಅಧ್ಯಾಪಕರೊಬ್ಬರು ಈ ರೀತಿ ನಡೆದುಕೊಂಡಿದ್ದಾರೆ.ಈ ಹಿಂದೆ ಆದರ್ಶ್‌ ಎನ್ನುವವರು ಶಿರಸಿಯ ಕೊಳಗಿಬೀಸ್‌ ಕಾಲೇಜಿನ ವಿದ್ಯಾರ್ಥಿಯೊಂದಿಗೆ ಚಕ್ಕಂದವಾಡಿ ಸಿಕ್ಕಿಬಿದ್ದು ಹೊಡೆತ ತಿಂದಿದ್ದರು. ಆಗಲೂ ಇವರಿಗೆ ಥಳಿಸಲಾಗಿತ್ತು. ಆಗ ಅವರನ್ನು ಬೇರೆ ಕಾಲೇಜಿಗೆ ವರ್ಗಾಯಿಸಲಾಗಿತ್ತು. ಈಗ ಸಾಗರದ ಕಾಲೇಜುವೊಂದರಲ್ಲಿ ಮುಸ್ಲಿಂ ಯುವತಿ ಜೊತೆ ಚಕ್ಕಂದವಾಡಿದ್ದು, ಯುವಕರ ಗುಂಪೊಂದು ಹೊಡೆದ ವಿಡಿಯೋ ವೈರಲ್‌ ಆಗ್ತಿದೆ.

ಮಗಳ ವಯಸ್ಸಿನ ಹುಡುಗಿಯ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಒಂದಿಷ್ಟು ಯುವಕರು ಸಿಟ್ಟಿನಿಂದ ಆದರ್ಶ್‌ ಎಂ ಆರ್‌ ಎಂಬ ಅಧ್ಯಾಪಕನಿಗೆ ಹೊಡೆದಿದ್ದಾರೆ. ವಿಡಿಯೋದಲ್ಲಿ ಆದರ್ಶ್‌ ಮಾತ್ರ ಮುಖವನ್ನು ತೋರಿಸುತ್ತಿಲ್ಲ. ಯುವಕರು ಬಾಯಿಗೆ ಬಂದಹಾಗೆ ಬೈದಾಗಲೂ ಅವರು ಮುಖ ಮುಚ್ಚಿಕೊಂಡಿದ್ದಾರೆ. ಅವರ ಮುಖವನ್ನು ವಿಡಿಯೋದಲ್ಲಿ ಬರುವ ಹಾಗೆ ಮಾಡಬೇಕು ಎಂದು ಯುವಕರು ಒದ್ದಾಡಿದ್ದಾರೆ. ಆದರೂ ಕೂಡ ಆದರ್ಶ್‌ ಮಾತ್ರ ಮುಖವನ್ನು ತೋರಿಸಲು ಬಿಟ್ಟಿಲ್ಲ. ಸದ್ಯ ಈ ವಿಡಿಯೋ ಮಾತ್ರ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗ್ತಿದೆ.

https://www.newsics.com/2026/02/07/15-year-old-boy-hangs-himself-from-high-voltage-electric-wire-to-marry-girl-he-loves/

TAGGED:Teacher's sexual intercourse with a young woman - young men's sexual intercourse
Share This Article
Facebook Twitter Copy Link Print
Previous Article ಪ್ರೀತಿಸಿದ ಹುಡುಗಿಯ ಜತೆ ಮದುವೆ  ಮಾಡಿಸಿ ಎಂದು ಹೈ-ವೋಲ್ಟೇಜ್ ವಿದ್ಯುತ್ ತಂತಿಯನ್ನು ಹಿಡಿದು ನೇತಾಡಿದ 15 ವರ್ಷದ ಬಾಲಕ
Next Article ಉದ್ಯಮಿ ಅರವಿಂದ್‌ ರೆಡ್ಡಿಗೆ ಬೆದರಿಕೆ – ನಟಿ ಗೆಳೆಯ ಬಂಧನ

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?