Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್, ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು?
ಕರ್ನಾಟಕದೇಶಪ್ರಮುಖ

ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್, ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು?

Share
2 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ನಮ್ಮ ಮೆಟ್ರೋದ ಟಿಕೆಟ್ ದರ ಏರಿಕೆ ಮಾಡುತ್ತಿರುವುದಕ್ಕೆ BMRCL ವಿರುದ್ಧ ಜನಾಕ್ರೋಶ ಭುಗಿಲೆದ್ದಿದ್ದು, ರಾಜಕೀಯ ಜಟಾಪಟಿಗೂ ಕಾರಣವಾಗಿದೆ.

ಈ ಮಧ್ಯೆ ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ.

ಆ ಮೂಲಕ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.

ಸೋಮವಾರದಿಂದ ಆರಂಭವಾಗಲಿರುವ ರಾಜ್ಯ ಸರ್ಕಾರದ ಅನ್ಯಾಯದ ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ವಿರುದ್ಧ ಶುಕ್ರವಾರ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದರು.

ತಕ್ಷಣದ ಹಸ್ತಕ್ಷೇಪವನ್ನು ಕೋರಿ ಕೇಂದ್ರ ಗೃಹ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್ ಅವರೊಂದಿಗೆ ಫೋನ್ನಲ್ಲಿ ಮಾತನಾಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ತೇಜಸ್ವಿ ಸೂರ್ಯ, ಮೆಟ್ರೋ ದರ ಏರಿಕೆ ಬಗ್ಗೆ ಮನೋಹರ್ ಲಾಲ್ ಖಟ್ಟರ್ ಜತೆ ದೂರವಾಣಿ ಸಂಭಾಷಣೆ ಮಾಡಿರುವೆ. ಫೆ.9ರಿಂದ ಮೆಟ್ರೋ ಟಿಕೆಟ್ ದರ ಹೆಚ್ಚಿಸದಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಿದ್ದಾರೆ.

ದೇಶದಲ್ಲೇ ನಮ್ಮ ಮೆಟ್ರೋ ಅತ್ಯಂತ ದುಬಾರಿ ಮೆಟ್ರೋ ಸೇವೆಯಾಗಿದೆ. ಮೆಟ್ರೋ ಪ್ರಯಾಣ ದರ ವ್ಯತ್ಯಾಸದ ಬಗ್ಗೆ ಕೇಂದ್ರದ ಗಮನ ಸೆಳೆದಿದ್ದೇನೆ. ಮೆಟ್ರೋ ಟಿಕೆಟ್ ದರ ಏರಿಕೆಯಿಂದ ಲಕ್ಷಾಂತರ ಜನರಿಗೆ ಹೊರೆಯಾಗಲಿದೆ. ಸಾರ್ವಜನಿಕ ಸಾರಿಗೆ ತಲುಪಲು ಕಷ್ಟವಾಗುತ್ತದೆ. ಹೀಗಾಗಿ ಪ್ರಸ್ತಾವಿತ ದರ ಏರಿಕೆ ತಾತ್ಕಾಲಿಕವಾಗಿ ತಡೆ ಹಿಡಿಯಲು ಸೂಚಿಸಿದ್ದು, ಸೋಮವಾರದಿಂದ ಮೆಟ್ರೋ ಟೆಕೆಟ್ ದರ ಹೆಚ್ಚಳವಾಗಲ್ಲ. ಪ್ರಯಾಣಿಕರ ಅನುಕೂಲಕ್ಕೆ ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ.
ಆದರೆ, ನಮಗೆ ಕೇಂದ್ರ, ರಾಜ್ಯ ಸರ್ಕಾರದಿಂದ ಮಾಹಿತಿ ಬಂದಿಲ್ಲ. ಸರ್ಕಾರದಿಂದ ಮಾಹಿತಿ ಬಂದ ಬಳಿಕ ತೀರ್ಮಾನಿಸುತ್ತೇವೆ. ಅಲ್ಲಿಯವರೆಗೆ ನಮ್ಮ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ. ಮಾಹಿತಿ ಬಂದ ಬಳಿಕ ಟಿಕೆಟ್ ದರ ಇಳಿಕೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳಿದ್ದಾರೆ.

ಸಂಸದ ಪಿ.ಸಿ. ಮೋಹನ್ ಮಾತನಾಡಿ, ನಾವು ಬೆಂಗಳೂರು ಸಂಸದರು ಕೇಂದ್ರ ಮಂತ್ರಿಗಳೊಂದಿಗೆ ಮಾತನಾಡಿದ್ದೆವು. ನಾವು ಮಾತಾಡಿದ ಬಳಿಕ ಕೇಂದ್ರ ನಗರಾಭಿವೃದ್ಧಿ ಸಚಿವರು ಬಿಎಂ‌ಆರ್‌ಸಿಎಲ್ಗೆ ದರ ಪರಿಷ್ಕರಣೆಯನ್ನು ತಡೆಹಿಡಿಯಲು ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ದರ ಹೆಚ್ಚಿಸಿ ಎಂದು ಎಲ್ಲಿಯೂ ಹೇಳಿಲ್ಲ. ಸದ್ಯಕ್ಕೆ ನಮ್ಮ ಮನವಿ ಮೇರೆಗೆ ಪರಿಷ್ಕರಣೆಯನ್ನು ತಡೆಹಿಡಿದಿದ್ದಾರೆ. ಮೌಖಿಕವಾಗಿ ಸೂಚನೆ ಕೊಟ್ಟಿದ್ದಾರೆ. ಹಾಗಾಗಿ ಸೋಮವಾರದಿಂದ ದರ ಪರಿಷ್ಕರಣೆ ಆಗಲ್ಲ ಎಂದಿದ್ದಾರೆ.

https://youtube.com/shorts/j6ilMdnEwVU?si=zmhmirtwo-4Y6IAU

BMTC ಗೆ ಮತ್ತೊಂದು ಬಲಿ : ಬಸ್ ಹರಿದು ಸ್ಥಳದಲ್ಲೇ ಯುವತಿ ಸಾವು

TAGGED:fare hike shock from Monday!Temporary break on Namma Metro fare hike
Share This Article
Facebook Twitter Copy Link Print
Previous Article ಜಾತ್ರೆಗೆ ಕಡಿಯಲು ತಂದಿದ್ದ ಆಡಿನಿಂದ ರೈತನಿಗೆ ಜಾಕ್‌ಪಾಟ್‌
Next Article ಕಮಲಾಕರ್ ಭಟ್ ಜ್ಯೊತಿಷಿ ಆಗಿದ್ಹೇಗೆ?

Popular Posts

New Education Minister Pralhad Joshi’s first reactionq ಕರ್ತವ್ಯಪ್ರಜ್ಞೆ, ವಿನಮ್ರತೆಯಿಂದ ಜವಾಬ್ದಾರಿ ಸ್ವೀಕರಿಸುತ್ತೇನೆ: ನೂತನ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಮೊದಲ ಮಾತು

1 Min Read

Anahat Singh World Junior Squash ವಿಶ್ವ ಜೂನಿಯರ್ ಸ್ಕ್ವಾಶ್‌ನಲ್ಲಿ ಇತಿಹಾಸ ಬರೆದ ಅನಾಹತ್ ಸಿಂಗ್: ಚಿನ್ನ ಗೆದ್ದ ಮೊದಲ ಭಾರತೀಯ

1 Min Read

Astrology ವಾರದ ರಾಶಿ ಭವಿಷ್ಯ: ಮೇಷದಿಂದ ಮೀನ ರಾಶಿಯವರೆಗೆ ಈ ವಾರದ ಸಮಗ್ರ ಫಲಿತಾಂಶಗಳು ಇಲ್ಲಿವೆ

3 Min Read

Lok Sabha ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಕಡಿವಾಣ; ಸೋಮವಾರ ಲೋಕಸಭೆಯಲ್ಲಿ ‘ಸಾರ್ವಜನಿಕ ಪರೀಕ್ಷೆಗಳ ತಿದ್ದುಪಡಿ ಮಸೂದೆ’ ಮಂಡನೆ

1 Min Read

You Might Also Like

ಪ್ರಮುಖದೇಶ

Prallhad Joshi ಶಿಕ್ಷಣ ಸಚಿವಾಲಯದ ಹೆಚ್ಚುವರಿ ಹೊಣೆ ಪಡೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

1 Min Read
ಪ್ರಮುಖಆರೋಗ್ಯ

Cholesterol In Middle Age ವಯಸ್ಸಾದಂತೆ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಲು ಕಾರಣವೇನು? ಆರೋಗ್ಯ ರಕ್ಷಣೆಗೆ ಇಲ್ಲಿದೆ ಪ್ರಮುಖ ಮಾಹಿತಿ

2 Min Read
ಪ್ರಮುಖವಿದೇಶ

Divorce Case ಜಗತ್ತನ್ನೇ ಬೆಚ್ಚಿಬೀಳಿಸಿದ ವಿಚ್ಛೇದನ; ಮಾಜಿ ಪತ್ನಿಗೆ 6,245 ಕೋಟಿ ರೂ. ನೀಡಲು ಉದ್ಯಮಿಗೆ ಹೈಕೋರ್ಟ್ ಆದೇಶ

1 Min Read
ಪ್ರಮುಖದೇಶ

Sonam Wangchuk ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯಗೊಳಿಸಲು ಕಸರತ್ತು ನಡೆಸಿದವರು ಯಾರು? ಇಲ್ಲಿದೆ ಅಸಲಿ ಕಥೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?