ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್, ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು?

https://youtube.com/shorts/j6ilMdnEwVU?si=zmhmirtwo-4Y6IAU Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ನಮ್ಮ ಮೆಟ್ರೋದ ಟಿಕೆಟ್ ದರ ಏರಿಕೆ ಮಾಡುತ್ತಿರುವುದಕ್ಕೆ BMRCL ವಿರುದ್ಧ ಜನಾಕ್ರೋಶ ಭುಗಿಲೆದ್ದಿದ್ದು, ರಾಜಕೀಯ ಜಟಾಪಟಿಗೂ ಕಾರಣವಾಗಿದೆ. ಈ ಮಧ್ಯೆ ಸೋಮವಾರದಿಂದ ಜಾರಿಗೆ ಬರಬೇಕಿದ್ದ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ಸದ್ಯ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಆ ಮೂಲಕ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಈ ಬಗ್ಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮಾಹಿತಿ ನೀಡಿದ್ದಾರೆ. ಸೋಮವಾರದಿಂದ ಆರಂಭವಾಗಲಿರುವ ರಾಜ್ಯ ಸರ್ಕಾರದ ಅನ್ಯಾಯದ ಬೆಂಗಳೂರು ಮೆಟ್ರೋ … Continue reading ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್, ಸಂಸದ ತೇಜಸ್ವಿ ಸೂರ್ಯ ಹೇಳಿದ್ದೇನು?