Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬ್ರಿಡ್ಜ್ ಗೆ ಬೈಕ್ ಡಿಕ್ಕಿ – ದಂಪತಿ, ಮಗಳು ಸ್ಥಳದಲ್ಲೇ ಸಾವು
ಕರ್ನಾಟಕಪ್ರಮುಖ

ಬ್ರಿಡ್ಜ್ ಗೆ ಬೈಕ್ ಡಿಕ್ಕಿ – ದಂಪತಿ, ಮಗಳು ಸ್ಥಳದಲ್ಲೇ ಸಾವು

Share
1 Min Read
SHARE

https://youtube.com/shorts/fUqc-HD4bis?si=BTQaSysLhuDRvAiz

Subscribe ನ್ಯೂಸಿಕ್ಸ್ ಕನ್ನಡ

newsics.com

ಬೀದರ್ : ಬ್ರಿಡ್ಜ್ ಗೆ ಬೈಕ್ ಡಿಕ್ಕಿಯಾಗಿ ದಂಪತಿ ಹಾಗೂ ಓರ್ವ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೀದರ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಹಳ್ಳಿಖೇಡ್ ಬಳಿಯ ನಾಗಣ್ಣ ಕ್ರಾಸ್ ಬಳಿ ನಡೆದಿದೆ.

ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಹಾಗೂ ಮಗಳು ಸ್ಥಳದಲ್ಲಿ ಸಾವನಪ್ಪಿದ್ದಾರೆ. ರಾಜೇಶ್ವರ ಗ್ರಾಮದ ನಿವಾಸಿಗಳಾದ ವೆಂಕಟ ಕರಟ್ಮಲ್ (40) ಪತ್ನಿ ಶಿಲ್ಪ (35) ಹಾಗೂ ಅವರ ಪುತ್ರಿ ರಕ್ಷಿತ (12) ಸ್ಥಳದಲ್ಲೆ ಸಾವನಪ್ಪಿದ್ದಾರೆ.

ಇನ್ನು ಮಗ ದಿಗಂಬರ್ (15) ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀದರ್ ನಿಂದರಾಜೇಶ್ವರ ಗ್ರಾಮಕ್ಕೆ ಬರುವಾಗ ಈ ಅಪಘಾತ ಸಂಭವಿಸಿದೆ.

https://www.newsics.com/2026/02/08/husband-enters-wifes-room-rapes-her-marries-her-for-love/

TAGGED:Bike crashes into bridge - coupledaughter die on the spot
Share This Article
Facebook Twitter Copy Link Print
Previous Article ಪ್ರೀತಿಸಿ ವಿವಾಹವಾದ ಪತ್ನಿಯ ರೂಮ್​ಗೆ ನುಗ್ಗಿ ಪತಿ ಕಿರುಕುಳ
Next Article ಮೆಟ್ರೋ ಪ್ರಯಾಣಿಕರಿಗೆ ಸಂತಸದ ಸುದ್ದಿ : ಟಿಕೆಟ್ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್

Popular Posts

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?