Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುಡಿದ ಮತ್ತಿನಲ್ಲಿ ಕಾರಿಗೆ ಸ್ಕೂಟಿ ಡಿಕ್ಕಿ: ಪ್ರಶ್ನಿಸಿದ ಕಾರು ಚಾಲಕನ ಜತೆ ರೌಡಿಗಳಂತೆ ವರ್ತಿಸಿ ಹಲ್ಲೆ ನಡೆಸಿದ ಯುವತಿಯರು!
ಕರ್ನಾಟಕಪ್ರಮುಖ

ಕುಡಿದ ಮತ್ತಿನಲ್ಲಿ ಕಾರಿಗೆ ಸ್ಕೂಟಿ ಡಿಕ್ಕಿ: ಪ್ರಶ್ನಿಸಿದ ಕಾರು ಚಾಲಕನ ಜತೆ ರೌಡಿಗಳಂತೆ ವರ್ತಿಸಿ ಹಲ್ಲೆ ನಡೆಸಿದ ಯುವತಿಯರು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಮಧ್ಯರಾತ್ರಿ ಬೆಂಗಳೂರಿನಲ್ಲಿ ಯುವತಿಯರಿಬ್ಬರು ನಡುರಸ್ತೆಯಲ್ಲಿ ಕುಡಿದು ರಂಪಾಟ ಮಾಡಿ,ನಶೆಯಲ್ಲಿ ಕಾರ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಕೋರಮಂಗಲದ ಲೀಸಾ ಮತ್ತು ಜೆಪಿ ನಗರದ ಮ್ಯಾಥ್ಯೂ ಎಂಬ ಇಬ್ಬರು ಯುವತಿಯರು ರಾತ್ರಿ ಸ್ನೇಹಿತರ ಜೊತೆ ಖಾಸಗಿ ಹೋಟೆಲ್‌ಗೆ ಬಂದಿದ್ದರು.

ಹೋಟೆಲ್‌ನಿಂದ ಹಿಂದಿರುಗಿ ತೆರಳುವಾಗ ಹುಳಿಮಾವು ದೇವರಚಿಕ್ಕನಹಳ್ಳಿ ಮುಖ್ಯರಸ್ತೆಯಲ್ಲಿ ಕಾರ್‌ಗೆ ಹಿಂದಿನಿಂದ ತಮ್ಮ ಸ್ಕೂಟಿಯಿಂದ ಡಿಕ್ಕಿ ಹೊಡೆದಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದ ಕಾರ್ ಚಾಲಕನ ಮೇಲೆಯೇ ಯುವತಿಯರು ಹಲ್ಲೆ ಮಾಡಲು ಮುಂದಾಗಿದ್ದಾರೆ.

ಓರ್ವ ಯುವತಿ ಕೈಗೆ ಚೈನ್ ಸುತ್ತಿಕೊಂಡು ಕಾರ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾಳೆ. ಈ ವೇಳೆ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಯುವತಿಯರನ್ನು ತಡೆದಿದ್ದಾರೆ. ನಶೆಯ ಮತ್ತಿನಲ್ಲಿದ್ದ ಯುವತಿಯರು, ಚಾಲಕ ಸೇರಿದಂತೆ ಸ್ಥಳೀಯರನ್ನು ಸಹ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ.

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು, ಯುವತಿಯರಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಂತರ ಇಬ್ಬರು ಯುವತಿಯರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ.

https://www.newsics.com/2026/02/08/ips-officer-threatens-not-to-present-key-file/

TAGGED:Drunk driver crashes into car with scooty - young women chain him and attack him after questioning him
Share This Article
Facebook Twitter Copy Link Print
Previous Article ವರ್ಗಾವಣೆಗೊಂಡರೂ ಬಳ್ಳಾರಿ ಪೊಲೀಸ್ ಸಿಬ್ಬಂದಿ ಮೇಲೆ ಪ್ರಭಾವ, ಕರ್ತವ್ಯದಲ್ಲಿ ವರ್ತಿಕಾ ಕಟಿಯಾರ್ ಹಸ್ತಕ್ಷೇಪ
Next Article ನಿಮ್ಮ ಮಕ್ಕಳ ಮೊಬೈಲ್ ನಲ್ಲಿ ಈ 5 ಗೇಮ್ ಗಳನ್ನು ತಕ್ಷಣ ಡಿಲೀಟ್ ಮಾಡಿ.!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?