Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Actor Sathyaraj: 4 ವರ್ಷಗಳಿಂದ ಕೋಮಾದಲ್ಲಿದ್ದಾರೆ ಖ್ಯಾತ ನಟನ ಹೆಂಡತಿ
ದೇಶಪ್ರಮುಖಮನರಂಜನೆ

Actor Sathyaraj: 4 ವರ್ಷಗಳಿಂದ ಕೋಮಾದಲ್ಲಿದ್ದಾರೆ ಖ್ಯಾತ ನಟನ ಹೆಂಡತಿ

Share
2 Min Read
SHARE

https://youtube.com/shorts/fUqc-HD4bis?si=yi6YnXq787fc3mzH

Subscribe ನ್ಯೂಸಿಕ್ಸ್ ಕನ್ನಡ

newsics.com

ನಟ ಸತ್ಯರಾಜ್ ತಮಿಳು ನಟ. ‘ಬಾಹುಬಲಿ’  ಚಿತ್ರದ ಕಟ್ಟಪ್ಪ ಆಗಿ ಮಿಂಚಿದವರು. ಹಲವು ವರ್ಷಗಳ ನಂತರ ಸಿನಿಮಾಗಳಲ್ಲಿ ಬ್ಯಾಕ್‌ ಟು ಬ್ಯಾಕ್‌‌ ಸಿನಿಮಾ ಮಾಡಿ ಸಖತ್‌‌ ಬ್ಯುಸಿಯಾದವರು.

ಮೊದಲಿಗೆ ನಾಯಕ ನಟನಾಗಿ ಮಿಂಚಿದ್ದರು. ಕಮಲ್ ಹಾಸನ್ , ರಜನಿಕಾಂತ್ ಮುಂತಾದ ನಟರು ನಾಯಕರಾಗಿ ತಮ್ಮ ಪಯಣ ಮುಂದುವರಿಸುತ್ತಿದ್ದಾರೆ. ಆದರೆ, ಸತ್ಯರಾಜ್ ತಮ್ಮ ವಯಸ್ಸಿಗೆ ತಕ್ಕ ಪಾತ್ರಗಳನ್ನು ಮಾಡುತ್ತಾ ಬಂದಿದ್ದಾರೆ.  ತಮಿಳು, ಮಲಯಾಳಂ ಮತ್ತು ತೆಲುಗು ಭಾಷೆಗಳ ಚಿತ್ರಗಳಲ್ಲಿ ನಟಿಸುವ ಮೂಲಕ ಸಿನಿರಸಿಕರಿಗೆ ಮನರಂಜನಾ ಊಟ ಉಣಬಡಿಸುವ ಸತ್ಯರಾಜ್‌ ಜೀವನದ ಕಥೆ ನಿಜಕ್ಕೂ ನಿಮ್ಮ ಕಣ್ಣಲ್ಲಿ ನೀರು ತರಿಸುತ್ತೆ.

ಸತ್ಯರಾಜ್, ಮಹೇಶ್ವರಿ ಎಂಬುವರೊಟ್ಟಿಗೆ ಬಹಳ ಹಿಂದೆ ವಿವಾಹವಾಗಿದ್ದು, ಅವರಿಗೆ ಇಬ್ಬರು ಮಕ್ಕಳು ಸಹ ಇದ್ದಾರೆ. ಆದರೆ ಸತ್ಯರಾಜ್ ಅವರ ಪತ್ನಿ ಮಹೇಶ್ವರಿ ಕಳೆದ ಆರು ವರ್ಷಗಳಿಂದಲೂ ಕೋಮಾದಲ್ಲಿದ್ದು, ಜೀವಂತ ಶವವಾಗಿದ್ದಾರೆ. ಮಹೇಶ್ವರಿ ಅವರು 2020ರ ಸುಮಾರಿಗೆ ಬ್ರೇನ್ ಹೆಮರೇಜ್​​ಗೆ ತುತ್ತಾಗಿದ್ದು, ಆಗಿನಿಂದಲೂ ಕೋಮಾದಲ್ಲಿಯೇ ಇದ್ದಾರೆ. ವೈದ್ಯರು ಸಹ ಮಹೇಶ್ವರಿ ಅವರ ಬಗ್ಗೆ ಆಗಲೇ ಕೈಚೆಲ್ಲಿದ್ದರು. ಇನ್ನು ಮಹೇರ್ಶವರಿ ಅವರ ರಿಕವರಿ ಅಸಾಧ್ಯ ಎಂದು ಹೇಳಿಬಿಟ್ಟಿದ್ದರು. ಆದರೆ ಸತ್ಯರಾಜ್, ನಂಬಿಕೆ ಕಳೆದುಕೊಂಡಿಲ್ಲ. ಈಗಲೂ ಸಹ ಅವರನ್ನು ಲೈಫ್ ಸಪೋರ್ಟ್​​ನಲ್ಲಿ ಇರಿಸಲಾಗಿದೆ.

ನಟ ಸತ್ಯರಾಜ್ ಪುತ್ರಿ ದಿವ್ಯಾ ನ್ಯೂಟ್ರಿಷನಿಸ್ಟ್ ಆಗಿದ್ದಾರೆ. ಸದ್ಯ ತಮ್ಮ ತಾಯಿ ಮಹೇಶ್ವರಿ ಬಗ್ಗೆ ದಿವ್ಯಾ ಹಂಚಿಕೊಂಡಿರುವ ಪೋಸ್ಟ್ ಸಖತ್ ವೈರಲ್ ಆಗುತ್ತಿದೆ.

ಈ ಪೋಸ್ಟ್‌‌ ಸಿಂಗಲ್‌ ಪೇರೆಂಟ್‌ ಇದ್ದವರಿಗೆ. ನನ್ನ ಅಮ್ಮ 4 ವರ್ಷಗಳಿಂದ ಕೋಮಾ ಹೋಗಿದ್ದಾರೆ. ಅವಳಿಗೆ PEG ಟ್ಯೂಬ್ ಮೂಲಕ ಆಹಾರವನ್ನು ನೀಡುತ್ತೇವೆ. ನಮ್ಮ ಮನಸ್ಸು ಛಿದ್ರವಾಗಿದೆ, ಆದರೆ ನಾವು ಭರವಸೆ ಮತ್ತು ಸಕಾರಾತ್ಮಕವಾಗಿ ಆಕೆಯ ವೈದ್ಯಕೀಯ ಪ್ರಗತಿಗಾಗಿ ಕಾಯುತ್ತೇವೆ. ನಾವು ಅಮ್ಮನನ್ನು ಮರಳಿ ಪಡೆಯುತ್ತೇವೆ ಎಂದು ಭಾವಿಸುತ್ತೇವೆ ಎಂದು ಬರೆದುಕೊಂಡಿದ್ದಾರೆ.

ಅಂದಹಾಗೆ ಮಹೇಶ್ವರಿ ಅವರು 2018 ರಲ್ಲಿ ಸಿನಿಮಾ ನಿರ್ಮಾಪಕಿ ಆಗಿ ಎಂಟ್ರಿ ಕೊಟ್ಟಿದ್ದರು, ಎರಡು ಸಿನಿಮಾಗಳನ್ನು ನಿರ್ಮಾಣ ಸಹ ಮಾಡಿದ್ದರು. ಆದರೆ ಅನಾರೋಗ್ಯದಿಂದ ಎಲ್ಲವೂ ನಿಂತು ಹೋಯ್ತು.

https://www.newsics.com/2026/02/08/suchitras-love-relationship-with-the-landlord-before-kamalakar-bhat/

TAGGED:Famous actor's wife has been in a coma for 4 years
Share This Article
Facebook Twitter Copy Link Print
Previous Article ಕಮಲಾಕರ್ ಭಟ್ ಮುಂಚೆ ಜಮೀನ್ದಾರನ ಜತೆಗೆ ಸುಚಿತ್ರಾ ಲವ್ ರಿಲೇಷನ್ – ರೀಲ್ಸ್ ಅಂಟಿಯ ಒಂದೊಂದೇ ನೌಟಂಕಿ ಆಟಗಳು ಬಟಾಬಯಲು
Next Article ರಷ್ಯಾದ ಮೆಡಿಕಲ್ ಕಾಲೇಜು ಹಾಸ್ಟೆಲ್​ನಲ್ಲಿ ಚಾಕು ಇರಿತ: ನಾಲ್ವರು ಭಾರತೀಯ ವಿದ್ಯಾರ್ಥಿಗಳಿಗೆ ಗಾಯ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?