Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಗಿಯದ ಚಳಿ ವೆದರ್: ಇನ್ನೂ 4 ದಿನ ಭಾರೀ ಥಂಡಿ, ಬಳಿಕ ದಾಖಲೆ ಬಿಸಿಲು!
ಕರ್ನಾಟಕಪ್ರಮುಖ

ಮುಗಿಯದ ಚಳಿ ವೆದರ್: ಇನ್ನೂ 4 ದಿನ ಭಾರೀ ಥಂಡಿ, ಬಳಿಕ ದಾಖಲೆ ಬಿಸಿಲು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಚಳಿಯ ಸಹವಾಸ ಅನ್ನುವಷ್ಟರ ಮಟ್ಟಿಗೆ ಈ ಥಂಡಿ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಕಳೆದ ಎರಡು ಮೂರು ತಿಂಗಳಿಂದ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಮುದುಡಿಹೋಗಿದ್ದಾರೆ.

ಸಾಮಾನ್ಯವಾಗಿ ಜನವರಿ ಮುಗಿದು ಫೆಬ್ರವರಿ ಕಾಲಿಡುತ್ತಿದ್ದಂತೆ, ರಾಜ್ಯದಲ್ಲಿ ಚಳಿಯ ತೀವ್ರತೆ ಕಡಿಮೆಯಾಗಿ, ಮೆಲ್ಲಗೆ ಬಿಸಿಲ ಝಳ ಆರಂಭವಾಗುತ್ತಿತ್ತು. ಆದರೆ, ಈ ಬಾರಿ ಪ್ರಕೃತಿ ತನ್ನ ನಿಯಮವನ್ನೇ ಬದಲಿಸಿದಂತಿದೆ. ಮುಗಿಯುತ್ತಲೇ ಇಲ್ಲ ಈ ಚಳಿಗಾಲ ಎಂದು ಜನ ಸಾಮಾನ್ಯರು ಉದ್ಗರಿಸುವಂತಾಗಿದೆ.

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿತೀವ್ರ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ ತಿಳಿಸಿದೆ.

https://www.newsics.com/2026/02/08/shalini-pandey-created-a-stir-on-the-internet-with-her-glamorous-avatar/

TAGGED:February has arrivedthe cold hasn't abated - 4 more days of extreme coldthen record-breaking heat
Share This Article
Facebook Twitter Copy Link Print
Previous Article ಗ್ಲಾಮರಸ್ ಅವತಾರದ ಮೂಲಕ ಇಂಟರ್ನೆಟ್‌ನಲ್ಲಿ ಸಂಚಲನ ಮೂಡಿಸಿದ ಶಾಲಿನಿ ಪಾಂಡೆ; ಫೋಟೋ ವೈರಲ್
Next Article ತನಿಖೆಯ ಹೆಸರಲ್ಲಿ ಇಡೀ ಬ್ಯಾಂಕ್ ಖಾತೆ ಲಾಕ್ ಮಾಡುವುದು ಸರಿಯಲ್ಲ: ದೆಹಲಿ ಹೈಕೋರ್ಟ್

Popular Posts

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read

You Might Also Like

ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read
ಪ್ರಮುಖ

ಇನ್ಮುಂದೆ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಯಾವುದೇ `ಸಿರಪ್’ ನೀಡುವಂತಿಲ್ಲ ಎಂದ ಕೇಂದ್ರ ಸರ್ಕಾರ

1 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ಪ್ರಮುಖಮನರಂಜನೆ

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?