Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ತಿರುಮಲ ಲಡ್ಡುವಿನಲ್ಲಿ ತುಪ್ಪ ಕಲಬೆರಕೆ ಒಪ್ಪಿಕೊಂಡ ಟಿಟಿಡಿ ಮಾಜಿ ಅಧ್ಯಕ್ಷ
ದೇಶಪ್ರಮುಖ

ತಿರುಮಲ ಲಡ್ಡುವಿನಲ್ಲಿ ತುಪ್ಪ ಕಲಬೆರಕೆ ಒಪ್ಪಿಕೊಂಡ ಟಿಟಿಡಿ ಮಾಜಿ ಅಧ್ಯಕ್ಷ

Share
1 Min Read
SHARE

https://youtube.com/shorts/fUqc-HD4bis?si=qTBeSLoepHzSicyG

Subscribe ನ್ಯೂಸಿಕ್ಸ್ ಕನ್ನಡ

newsics.com

ಅಮರಾವತಿ: ತಿರುಪತಿ ಲಡ್ಡು ಪ್ರಸಾದ ಕಲಬೆರಕೆ ವಿವಾದ ಹೊಸ ತಿರುವು ಪಡೆದುಕೊಂಡಿದೆ.ಲಡ್ಡು ತಯಾರಿಕೆಯಲ್ಲಿ ಹಲವು ರಾಸಾಯನಿಕಗಳನ್ನು ಬಳಸಲಾಗಿದೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ತಿಳಿಸಿದ್ದು, ಈ ಆಘಾತಕಾರಿ ವಿಷಯ ಬಹಿರಂಗವಾದ ನಡುವೆ, ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಮಂಡಳಿಯ ಮಾಜಿ ಅಧ್ಯಕ್ಷ ವೈ.ವಿ.ಸುಬ್ಬಾ ರೆಡ್ಡಿ ಅವರು ತಿರುಮಲ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಕಲಬೆರಕೆ ನಡೆದಿರುವುದನ್ನು ಒಪ್ಪಿಕೊಂಡಿದ್ದಾರೆ.

ಆಂಧ್ರದ ಮಾಜಿ ಸಿಎಂ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಆಪ್ತ ಸಂಬಂಧಿಯೂ ಆಗಿರುವ ಸುಬ್ಬಾ ರೆಡ್ಡಿ, ಲಡ್ಡು ಮಾದರಿಗಳಲ್ಲಿ ರಾಸಾಯನಿಕಗಳು ಮತ್ತು ಇತರ ಪದಾರ್ಥಗಳಿವೆ ಎಂದು ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿದ ವರದಿಯನ್ನು ತಾವು ಒಪ್ಪುವುದಾಗಿ ಸಾರ್ವಜನಿಕವಾಗಿಯೇ ಹೇಳಿದ್ದಾರೆ. ಆದರೆ ಈ ಕೃತ್ಯದಲ್ಲಿ ತಮ್ಮ ಪಾಲ್ಗೊಳ್ಳುವಿಕೆಯನ್ನು ಅವರು ನಿರಾಕರಿಸಿದ್ದು, ಅಂತರ ಕಾಯ್ದುಕೊಂಡಿದ್ದಾರೆ.

ಟಿಟಿಡಿ ಮಾಜಿ ಅಧ್ಯಕ್ಷರು ತಮ್ಮ ಪಾಲ್ಗೊಳ್ಳುವಿಕೆಯನ್ನು ಅಲ್ಲಗಳೆದರೂ ಅವರ ಅಧಿಕಾರಾವಧಿಯಲ್ಲಿ ನಡೆದ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಹಾಗಾಗಿ, ವೈಎಸ್‌ಆರ್ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಹಿಂದಿನ ಮಂಡಳಿ ಈ ಅಜಾಗರೂಕತೆಗೆ ಹೇಗೆ ಅವಕಾಶ ನೀಡಿತು ಎಂಬುದು ಕುರಿತು ಇದೀಗ ಹೊಸ ಚರ್ಚೆ ಹುಟ್ಟುಹಾಕಿದೆ.

https://www.newsics.com/2026/02/08/good-news-for-metro-passengers-temporary-break-on-ticket-price-hike/

TAGGED:Former TTD president admits adulteration of ghee in Tirumala Laddu
Share This Article
Facebook Twitter Copy Link Print
Previous Article ಮೆಟ್ರೋ ಪ್ರಯಾಣಿಕರಿಗೆ ಸಂತಸದ ಸುದ್ದಿ : ಟಿಕೆಟ್ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್
Next Article ಕಮಲಾಕರ್ ಭಟ್ ಮುಂಚೆ ಜಮೀನ್ದಾರನ ಜತೆಗೆ ಸುಚಿತ್ರಾ ಲವ್ ರಿಲೇಷನ್ – ರೀಲ್ಸ್ ಅಂಟಿಯ ಒಂದೊಂದೇ ನೌಟಂಕಿ ಆಟಗಳು ಬಟಾಬಯಲು

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?