Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೂರು ಬೃಹತ್ ಕಾಂಕ್ರೇಜ್ ಹೋರಿಗಳೊಂದಿಗೆ ಪುಣ್ಯಕ್ಷೇತ್ರಗಳ ದರ್ಶನಕ್ಕೆ ಹೊರಟ ಮೆಡಂಗಿ ಜೋಶಿ ಸಮಾಜದ ಭಕ್ತರು
ಕರ್ನಾಟಕಪ್ರಮುಖ

ಮೂರು ಬೃಹತ್ ಕಾಂಕ್ರೇಜ್ ಹೋರಿಗಳೊಂದಿಗೆ ಪುಣ್ಯಕ್ಷೇತ್ರಗಳ ದರ್ಶನಕ್ಕೆ ಹೊರಟ ಮೆಡಂಗಿ ಜೋಶಿ ಸಮಾಜದ ಭಕ್ತರು

Share
1 Min Read
SHARE

https://youtube.com/shorts/s_4DpSB4DuI?si=vT3jI23kSNraX06b

Subscribe ನ್ಯೂಸಿಕ್ಸ್ ಕನ್ನಡ

newsics.com

ದಕ್ಷಿಣ ಕನ್ನಡ: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಅಸ್ಟಿ ಪ್ರದೇಶದ ಹಿಂದೂ ಮೆಡಂಗಿ ಜೋಶಿ ಸಮಾಜದ ಭಕ್ತರು ತಮ್ಮ ಸಂಪ್ರದಾಯದಂತೆ ಕಾಂಕ್ರೇಜ್ ತಳಿಯ ದೊಡ್ಡ ಕೊಂಬುಗಳ ಹೋರಿಗಳೊಂದಿಗೆ ಪ್ರತಿ ವರ್ಷದಂತೆ ಈ ಬಾರಿ ಅವರು ತಮ್ಮ ಊರಿನಿಂದ ಧರ್ಮಸ್ಥಳ, ತಿರುಪತಿ, ಪುರಿ ಜಗನ್ನಾಥ ಕ್ಷೇತ್ರದ ದರ್ಶನಕ್ಕಾಗಿ ಹೊರಟಿದ್ದಾರೆ.

ಅವರ ಜತೆ ಮೂರು ಬೃಹತ್ ಗಾತ್ರದ ಹೋರಿಗಳಿದ್ದು, ಸುಮಾರು 13 ಮಂದಿ ಜತೆಗಿದ್ದಾರೆ. ಹೋರಿಗಳನ್ನು ಮೂರು ಗೂಡ್ಸ್ ವಾಹನಗಳಲ್ಲಿ ಸಾಗಿಸುತ್ತಿದ್ದು, ಒಂದು ವಾಹನದಲ್ಲಿ ಅವರ ತಂಡ ಸಾಗುತ್ತದೆ. ಅಲ್ಲಲ್ಲಿ ವಿಶ್ರಾಂತಿ ಪಡೆಯುತ್ತಾ ಸಾಗುತ್ತಿದ್ದು, ಈ ಸಂದರ್ಭ ಹೋರಿಗಳು ಜನಾಕರ್ಷಣೆ ಪಡೆಯುತ್ತಿವೆ.

 

ಕಳೆದೆರಡು ದಿನಗಳಿಂದ ಈ ಯಾತ್ರಾ ತಂಡ ಬಿ.ಸಿ. ರೋಡಿನ ತಲಪಾಡಿಯಲ್ಲಿ ಬೀಡು ಬಿಟ್ಟಿದ್ದು, ಅವರ ಒಂದು ಹೋರಿಗೆ ಕೊಂಚ ಆರೋಗ್ಯ ಸಮಸ್ಯೆ ಕಂಡುಬಂದ ಹಿನ್ನೆಲೆಯಲ್ಲಿ ಒಂದೆರಡು ದಿನ ಹೆಚ್ಚೇ ವಿಶ್ರಾಂತಿ ಪಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ಜನ ಅಪರೂಪದ ಹೋರಿಗಳನ್ನು ಕಂಡು ಆಹಾರ, ಕಾಣಿಕೆ ನೀಡುತ್ತಾರೆ. ಅದನ್ನು ಸ್ವೀಕರಿಸಿಕೊಂಡು ನಮ್ಮ ಪ್ರಯಾಣ ಬೆಳೆಸುತ್ತೇವೆ. ಪುಣ್ಯಕ್ಷೇತ್ರಗಳ ಸಂದರ್ಶನದ ಸಂದರ್ಭದಲ್ಲಿ ಮಹಾ ನಂದಿಗಳಿಗೆ ಅಲ್ಲಿನ ಜಲವನ್ನು ಅಭಿಷೇಕ ಮಾಡುವುದು ನಮ್ಮ ಸಂಪ್ರದಾಯವಾಗಿದೆ. ಪ್ರಸ್ತುತ ಧರ್ಮಸ್ಥಳಕ್ಕೆ ತೆರಳಿದ ಸಂದರ್ಭದಲ್ಲಿ ಹೋರಿಯನ್ನು ಧಾರ್ಮಿಕ ಹಿನ್ನೆಲೆಯಂತೆ ಸಂಪೂರ್ಣ ಅಲಂಕಾರ ಮಾಡುತ್ತೇವೆ. ಜತೆಗೆ ನಮ್ಮ ಸಾಂಪ್ರದಾಯಿಕ ಉಡುಗೆಗಳನ್ನು ತೊಟ್ಟು ದೇವರ ದರ್ಶನ ಪಡೆಯುತ್ತೇವೆ ಎಂದು ಹೇಳಿದ್ದಾರೆ.

https://www.newsics.com/2026/02/09/pocso-victim-attempts-suicide-at-childrens-home-investigation-ordered/

TAGGED:Devotees of Medangi Joshi community set out to visit holy places with three huge Kankraj bulls
Share This Article
Facebook Twitter Copy Link Print
Previous Article ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆ ಆತ್ಮಹತ್ಯೆ ಯತ್ನ; ತನಿಖೆಗೆ ಆದೇಶ
Next Article Gold loan ಇನ್ನು 10 ಗ್ರಾಂ ಚಿನ್ನಕ್ಕೆ 85% ಸಾಲ, ಬದಲಾಯ್ತು RBIನ ಗೋಲ್ಡ್ ಲೋನ್ ನಿಯಮ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?