ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು
https://youtube.com/shorts/s_4DpSB4DuI?si=4AZmgba8KEPzCEfP Subscribe ನ್ಯೂಸಿಕ್ಸ್ ಕನ್ನಡ newsics.com ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ, ಪವಾರ್ ಕುಟುಂಬದ ಹಿರಿಯ ನಾಯಕ ಶರದ್ ಪವಾರ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಪುಣೆಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಶರದ್ ಪವಾರ್ ಅವರು ಪುಣೆಯ ರೂಬಿ ಕ್ಲಿನಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ. 85 ವರ್ಷದ ಪವಾರ್ ಅವರು ಕೆಲ ದಿನಗಳಿಂದ ಗಂಟಲು ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಈ ಬಗ್ಗೆ ಪವಾರ್ ಕುಟುಂಬದಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಎರಡು … Continue reading ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed