Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆ ಆತ್ಮಹತ್ಯೆ ಯತ್ನ; ತನಿಖೆಗೆ ಆದೇಶ
ಕರ್ನಾಟಕಪ್ರಮುಖ

ಬಾಲಮಂದಿರದಲ್ಲಿ ಪೋಕ್ಸೋ ಸಂತ್ರಸ್ತೆ ಆತ್ಮಹತ್ಯೆ ಯತ್ನ; ತನಿಖೆಗೆ ಆದೇಶ

Share
1 Min Read
SHARE

https://youtube.com/shorts/fUqc-HD4bis?si=BTQaSysLhuDRvAiz

Subscribe ನ್ಯೂಸಿಕ್ಸ್ ಕನ್ನಡ

newsics.com

ಕಾರವಾರ: ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಪೋಕ್ಸೋ ಪ್ರಕರಣದ ಸಂತ್ರಸ್ತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ  ಘಟನೆ  ನಡೆದಿದೆ. ಸದ್ಯ ಬಾಲಕಿಯು ಕಾರವಾರದ ಕ್ರಿಮ್ಸ್  ಆಸ್ಪತ್ರೆಯ ಐಸಿಯುನಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ.

 

ಕಳೆದ ಆಗಸ್ಟ್ ತಿಂಗಳಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವೊಂದರ ಸಂತ್ರಸ್ತೆಯಾಗಿದ್ದ ಈ ಬಾಲಕಿ, ಅಂದಿನಿಂದ ಬಾಲಮಂದಿರದ ಆಶ್ರಯದಲ್ಲಿದ್ದಳು. ಶನಿವಾರ ಮಧ್ಯಾಹ್ನ ಯಾರಿಗೂ ತಿಳಿಯದಂತೆ ಕಟ್ಟಡದ ಮೇಲಿನ ಕೋಣೆಗೆ ತೆರಳಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಗಮನಿಸಿದ ಸಿಬ್ಬಂದಿ ಆಕೆಯನ್ನು ಕೆಳಗಿಳಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಳೆದ ಎರಡು ವಾರಗಳಿಂದ ತೀವ್ರ ಮಾನಸಿಕ ಖಿನ್ನತೆಯಲ್ಲಿದ್ದ ಈಕೆ ಶಾಲೆಗೂ ಹೋಗದೆ ಬಾಲಮಂದಿರದಲ್ಲೇ ಉಳಿದುಕೊಂಡಿದ್ದಳು ಎಂದು ತಿಳಿದುಬಂದಿದೆ.

ಭಾನುವಾರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಲಕಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಪೋಷಕರಿಂದ ದೂರು ದಾಖಲಾಗಿದ್ದು, ಇಲಾಖಾ ಮಟ್ಟದಲ್ಲಿ ಮತ್ತು ಪೊಲೀಸ್ ಇಲಾಖೆಯಿಂದ ತನಿಖೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.

https://www.newsics.com/2026/02/09/indian-couple-starts-panipuri-business-in-london/

 

 

TAGGED:POCSO victim attempts suicide at children's home; investigation ordered
Share This Article
Facebook Twitter Copy Link Print
Previous Article Protest ಸಿಎಂ ಚಿತ್ರವುಳ್ಳ ಖಾಲಿ ಟ್ರಂಕ್ ಹಿಡಿದು ಮೆಟ್ರೊ ಏರಲು ಹೊರಟಿದ್ದ ಸಂಸದ ತೇಜಸ್ವಿ ಪೊಲೀಸ್ ವಶಕ್ಕೆ
Next Article ಮೂರು ಬೃಹತ್ ಕಾಂಕ್ರೇಜ್ ಹೋರಿಗಳೊಂದಿಗೆ ಪುಣ್ಯಕ್ಷೇತ್ರಗಳ ದರ್ಶನಕ್ಕೆ ಹೊರಟ ಮೆಡಂಗಿ ಜೋಶಿ ಸಮಾಜದ ಭಕ್ತರು

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?