Kidnap attempt ಪಿಯು ವಿದ್ಯಾರ್ಥಿನಿ ಕಿಡ್ನ್ಯಾಪ್‌ಗೆ ಯತ್ನ, ಬಾಲಕಿಗೆ ಗಾಯ, ಆಸ್ಪತ್ರೆಗೆ ದಾಖಲು, ಬೆಳ್ತಂಗಡಿಯಲ್ಲಿ ಆತಂಕ

https://youtube.com/shorts/s_4DpSB4DuI?si=4AZmgba8KEPzCEfP Subscribe ನ್ಯೂಸಿಕ್ಸ್ ಕನ್ನಡ newsics.com ಬೆಳ್ತಂಗಡಿ(ದಕ್ಷಿಣ ಕನ್ನಡ): ಸ್ಕೂಟಿಯಲ್ಲಿ ಕಾಲೇಜಿಗೆ ತೆರಳುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬಲವಂತವಾಗಿ ಕಾರಿಗೆ ಎಳೆದು ಹಾಕಲು ಸಾಧ್ಯವಾಗದಿದ್ದಾಗ ವಿದ್ಯಾರ್ಥಿನಿಯ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕಿ ಎಂದಿನಂತೆ ತನ್ನ ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದರು. ಈ ವೇಳೆ ನಿರ್ಜನ ಪ್ರದೇಶವೊಂದರಲ್ಲಿ ಇಕೋ … Continue reading Kidnap attempt ಪಿಯು ವಿದ್ಯಾರ್ಥಿನಿ ಕಿಡ್ನ್ಯಾಪ್‌ಗೆ ಯತ್ನ, ಬಾಲಕಿಗೆ ಗಾಯ, ಆಸ್ಪತ್ರೆಗೆ ದಾಖಲು, ಬೆಳ್ತಂಗಡಿಯಲ್ಲಿ ಆತಂಕ