Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುಚಿತ್ರಾ ಲವ್ವಿ ಡವ್ವಿ: ಸೋಶಿಯಲ್ ಮೀಡಿಯಾದಲ್ಲಿ ಚೆಂದದ ಹುಡುಗರಿಗೆ ಗಾಳ – ಸ್ಫೋಟಕ ಮಾಹಿತಿ ಬಹಿರಂಗ
ಕರ್ನಾಟಕಪ್ರಮುಖ

ಸುಚಿತ್ರಾ ಲವ್ವಿ ಡವ್ವಿ: ಸೋಶಿಯಲ್ ಮೀಡಿಯಾದಲ್ಲಿ ಚೆಂದದ ಹುಡುಗರಿಗೆ ಗಾಳ – ಸ್ಫೋಟಕ ಮಾಹಿತಿ ಬಹಿರಂಗ

Share
1 Min Read
SHARE

https://youtube.com/shorts/fUqc-HD4bis?si=kM6bbdNFwTputAsf

Subscribe ನ್ಯೂಸಿಕ್ಸ್ ಕನ್ನಡ

newsics.com

ಕಾರವಾರ:  ಜ್ಯೋತಿಷಿ ಕಮಲಾಕರ್ ಭಟ್- ಸುಚಿತ್ರ ಪ್ರಕರಣ ಇದೀಗ ಮತ್ತಷ್ಟು ಹೊಸ ವಿಷಯಗಳು ಬೆಳಕಿಗೆ ಬರುತಿದ್ದು ಆರೋಪಿ ಸುಚಿತ್ರ ನವಟಂಕಿ ಆಟ ಒಂದೊಂದೆ ಬಟಾ-ಬಯಲಾಗುತ್ತಿದೆ.

ಆಕೆ ಹೆಸರು ಬದಲಾಯಿಸಿಕೊಂಡು ಸಾಮಾಜಿಕ ಜಾಲತಾಣಗಳ ಮೂಲಕ ಯುವಕರನ್ನು ಬಲೆಗೆ ಬೀಳಿಸುತ್ತಿದ್ದಳು. ಸುಂದರ ಯುವಕರನ್ನು ಆಕರ್ಷಿಸಿ, ಸ್ನೇಹ ಬೆಳೆಸಿ, ಆರ್ಥಿಕ ಮಾಹಿತಿ ಕಲೆಹಾಕಿ ತನ್ನ ಮನೆಗೆ ಕರೆಯಿಸಿಕೊಳ್ಳುತ್ತಿದ್ದಳು ಎಂಬ  ಮಾಹಿತಿ ಬಹಿರಂಗವಾಗಿದೆ

ಸುರೇಖಾ ಎಂಬಾಕೆ ನನ್ನ ಅಕ್ಕ. ನಾವು ಟ್ವಿನ್ಸ್, ಅಕ್ಕ ಸಾವನ್ನಪ್ಪಿದ ಬಳಿಕ ಮಕ್ಕಳನ್ನು ನಾನು ನೋಡಿಕೊಳ್ಳುತ್ತಿದ್ದೇನೆ, ನನಗೆ ಮದುವೆಯಾಗಿಲ್ಲ’ ಎಂಬ ಕಥೆ ಹೇಳಿ ಹುಡುಗರನ್ನು ಸೆಳೆಯುತ್ತಿದ್ದಳು ಎನ್ನಲಾಗಿದೆ.

ಸಾಮಾಜಿಕ ಜಾಲತಾಣಗಳ ಮೂಲಕವೇ ಪಡ್ಡೆ ಹುಡುಗರನ್ನು ಸಂಪರ್ಕಿಸುತ್ತಿದ್ದಳು. ಮೊದಲಿಗೆ ಚೆಂದದ ಯುವಕರ ಫೋಟೋಗಳಿಗೆ ಕಾಮೆಂಟ್ ಮಾಡುವುದು, ನಂತರ ಮೆಸೆಂಜರ್‌ನಲ್ಲಿ ಸ್ನೇಹ ಬೆಳೆಸುವುದು, ಎರಡು-ಮೂರು ತಿಂಗಳು ಚಾಟಿಂಗ್ ನಡೆಸುತ್ತಾ ಅವರ ವೈಯಕ್ತಿಕ ಹಾಗೂ ಆರ್ಥಿಕ ಹಿನ್ನೆಲೆ ಬಗ್ಗೆ ಮಾಹಿತಿ ಸಂಗ್ರಹಿಸುವುದನ್ನು ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

https://www.newsics.com/2026/02/09/is-this-the-relationship-sipping-trend/

TAGGED:Suchitra Lovey Dovey: A love story for handsome boys on social media
Share This Article
Facebook Twitter Copy Link Print
Previous Article ಇದೇನು ರಿಲೇಶನ್‌ಶಿಪ್‌ ಸಿಪ್ಪಿಂಗ್‌ ಟ್ರೆಂಡ್‌? ಇದು ಯಾಕೆ ಜನಪ್ರಿಯವಾಗುತ್ತಿದೆ?
Next Article ಉಸಿರಾಟದ ವೇಳೆ ಮಹಿಳೆಯ ಶ್ವಾಸಕೋಶಕ್ಕೆ ಜಾರಿದ ಮೂಗುತಿ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?