Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಮಾಯಕರನ್ನು ತನ್ನ ಬಳಿ ಕರೆತರಲು ಬ್ರೋಕರ್‌ಗಳನ್ನಿಟ್ಟಿದ್ದ ಕಲಾಕಾರ ಕಮಲಾಕರ ಭಟ್! ಮೈಸೂರು ಸಂಸ್ಕೃತ ಪಾಠಶಾಲೆಯಲ್ಲೂ ಓದಿದ್ದ ಜ್ಯೋತಿಷಿ!
ಕರ್ನಾಟಕಪ್ರಮುಖ

ಅಮಾಯಕರನ್ನು ತನ್ನ ಬಳಿ ಕರೆತರಲು ಬ್ರೋಕರ್‌ಗಳನ್ನಿಟ್ಟಿದ್ದ ಕಲಾಕಾರ ಕಮಲಾಕರ ಭಟ್! ಮೈಸೂರು ಸಂಸ್ಕೃತ ಪಾಠಶಾಲೆಯಲ್ಲೂ ಓದಿದ್ದ ಜ್ಯೋತಿಷಿ!

Share
2 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆ ಕೊಲೆ ಕೇಸ್‌ನಲ್ಲಿ ಸಿಲುಕಿರುವ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಖತರ್ನಾಕ್ ಸುಚಿತ್ರಾ ಅಸಲಿ ಮುಖವನ್ನು ಪೊಲೀಸರು ಬಯಲು ಮಾಡಿದ್ದಾರೆ. ಇಬ್ಬರ ಬಗ್ಗೆ ಬಗೆದಷ್ಟೂ ರಹಸ್ಯಗಳು ಬಯಲಾಗುತ್ತಿವೆ. ಈ ಕಮಲಾಕರ್ ಭಟ್ ಜ್ಯೋತಿಷಿ ವೇಷ ತೊಡುವ ಮುನ್ನ ವೀಳ್ಯದೆಲೆ ಹಾಗೂ ಕಡ್ಲೆಪುರಿ ಮಾರ್ತಿದ್ದನಂತೆ. ವಂಚನೆ ಮಾಡಿಯೇ ಜ್ಯೋತಿಷಿಯಾಗಿದ್ದ ಎಂದೂ ತಿಳಿದು ಬಂದಿದೆ.

ಕಮಲಾಕರ ಭಟ್ ಅವರ ಮೂಲ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ. 2005ರ ಮೊದಲು, ತನ್ನ ಊರು ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಕಡ್ಲೆಪುರಿ ಮತ್ತು ವೀಳ್ಯದೆಲೆಯನ್ನು ಮಾರಾಟ ಮಾಡುತ್ತಿದ್ದರು. ಆರ್ಥಿಕವಾಗಿ ಹಿಂದುಳಿದಿದ್ದ ಈತ, ಇದ್ದಕ್ಕಿದ್ದಂತೆ 2005ರಲ್ಲಿ ಊರಿನಿಂದ ನಾಪತ್ತೆಯಾಗುತ್ತಾರೆ.

1994- 96 ಅವಧಿಯಲ್ಲಿ ಮೈಸೂರಿನ ಸರ್ಕಾರಿ ಮಹಾರಾಜ ಸಂಸ್ಕೃತ ಪಾಠಶಾಲೆಯಲ್ಲೂ ಓದಿದ್ದ. ಈ ವೇಳೆ ಪಾಠಶಾಲೆಯ ಹಾಸ್ಟೆಲ್‌ನಲ್ಲೇ ವಾಸವಿದ್ದ. ಈ ವೇಳೆ ಕಮಲಾಕರ ಭಟ್ ಜತೆ ಸಖ್ಯ ಹೊಂದಿದ್ದ ಕೆಲವರು ಮೈಸೂರಿನಲ್ಲಿ ಗಪ್‌ಚುಪ್ ಆಗಿಬಿಟ್ಟಿದ್ದಾರೆ. ನಂತರ ಈತ ಕೇರಳಕ್ಕೆ ತೆರಳಿ ಅಲ್ಲಿ ಜ್ಯೋತಿಷ್ಯ ಹಾಗೂ ವಶೀಕರಣ ಶಾಸ್ತ್ರವನ್ನು ಕಲಿತನೆಂದು ಹೇಳಲಾಗುತ್ತಿದೆ. ಕಲಿಕೆ ನಂತರ ಗ್ರಾಮಕ್ಕೆ ಮರಳಿ ಜ್ಯೋತಿಷ್ಯ ವೃತ್ತಿಯನ್ನು ಆರಂಭಿಸಿದ. ಆರಂಭದಲ್ಲಿ ಅಷ್ಟೇನೂ ಹೆಸರು ಮಾಡದಿದ್ದರೂ, ನಂತರ ಬೆಂಗಳೂರಿಗೆ ತೆರಳಿದ ಮೇಲೆ ಅವರ ಜೀವನದ ದಿಕ್ಕೇ ಬದಲಾಯಿತು.

ಸಾಮಾನ್ಯವಾಗಿ ಸಾಕಷ್ಟು ಜ್ಯೋತಿಷಿಗಳು ಟಿವಿಗಳಲ್ಲಿ ಹಣ ಕೊಟ್ಟು ತಾವೇ ಜ್ಯೋತಿಷ್ಯ ಹೇಳುತ್ತಾರೆ. ಇದೇ ತಂತ್ರವನ್ನು ಬಳಕೆ ಮಾಡಿಕೊಂಡು ಈ ಕಮಲಾಕರ್‌ ಭಟ್ ಸಹ ನಾಡಿನ ಪ್ರತಿಷ್ಟಿತ ಟಿವಿಗಳಲ್ಲಿ ಕಾಣಿಸಿಕೊಳ್ಳಲು ಆರಂಭಿಸಿದ. ಇದಾಗಿದ್ದೇ ತಡ ಅವರ ಲಕ್‌ ಒಮ್ಮೆಲೇ ಚೇಂಜ್‌ ಆಗಿಬಿಟ್ಟಿತು.

ಕೆಲವೇ ವರ್ಷಗಳಲ್ಲಿ ಕಮಲಾಕರ ಭಟ್ ನೂರಾರು ಕೋಟಿ ಆಸ್ತಿಯ ಒಡೆಯನಾಗಿಬಿಟ್ಟ. ಅಷ್ಟೇ ಅಲ್ಲ, ಸಮಾಜ ಸೇವೆಯನ್ನೂ ಮಾಡಲು ಮುಂದಾಗಿ ಈ ಮೂಲಕ ಇನ್ನಷ್ಟು ಜನಪ್ರಿಯತೆ ಪಡೆದುಕೊಂಡ. ಇನ್ನೊಂದು ಮೂಲದ ಮಾಹಿತಿ ಪ್ರಕಾರ, ಈ ಜ್ಯೋತಿಷಿ ಬ್ರೋಕರ್‌ಗಳನ್ನು ನೇಮಕ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಬ್ರೋಕರ್‌ಗಳು ಕಷ್ಟದಲ್ಲಿರುವ ಜನರನ್ನು ಪತ್ತೆ ಮಾಡಿ ಕಮಲಾಕರ್‌ಗೆ ಪರಿಚಯ ಮಾಡಿಕೊಡುತ್ತಿದ್ದರು. ಸಿದ್ದಾಪುರ ಮತ್ತು ಶಿವಮೊಗ್ಗ ಭಾಗದಲ್ಲಿ ಕೆಲವು ಬ್ರೋಕರ್‌ಗಳನ್ನು ನೇಮಿಸಿಕೊಂಡು, ವಶೀಕರಣ ಮತ್ತು ಜ್ಯೋತಿಷ್ಯ ಸೇವೆಗಳಿಗಾಗಿ ಗ್ರಾಹಕರನ್ನು ಕರೆತರುತ್ತಿದ್ದರು. ಇದರಿಂದ ಬ್ರೋಕರ್‌ಗಳಿಗೆ ಕಮಿಷನ್ ನೀಡಿ, ತನ್ನ ಆದಾಯ, ಜನಪ್ರಿಯತೆ ಹೆಚ್ಚಿಸಿಕೊಂಡಿದ್ದ.

https://www.newsics.com/2026/02/10/new-twist-in-student-kidnapping-attempt-case/

TAGGED:Artist Kamalakara Bhatt used brokers to bring innocent people to him!
Share This Article
Facebook Twitter Copy Link Print
Previous Article Power Politics ಸಿಎಂ ನೇತೃತ್ವದ ಬಜೆಟ್ ಸಭೆಯನ್ನೇ ಬಿಟ್ಟು ಡಿಕೆಶಿ ದಿಲ್ಲಿಗೆ ದಿಢೀರ್ ತೆರಳಿದ್ದೇಕೆ? ಏನಿದು ರಾಜಕೀಯ ಲೆಕ್ಕಾಚಾರ?
Next Article ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?