ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ
https://youtube.com/shorts/1QBsT4fM7Oc?si=2UevBtM7l5058Pmp Subscribe ನ್ಯೂಸಿಕ್ಸ್ ಕನ್ನಡ newsics.com ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾಗೊಂಡಿದೆ. ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದ ಆರೋಪಿಯಾಗಿರುವ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನ ಇಂದು (ಫೆಬ್ರವರಿ 10) ಹೈಕೋರ್ಟ್ ವಜಾಗೊಳಿಸಿ ಆದೇಶ ಹೊರಡಿಸಿದ್ದು, ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬೈರತಿ ಬಸವರಾಜ್ಗೆ ಬಂಧನದ ಭೀತಿ ಎದುರಾಗಿದೆ. ಇದೀಗ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಯಾವುದೇ ಸಂದರ್ಭದಲ್ಲೂ … Continue reading ಬಿಕ್ಲು ಶಿವ ಕೊಲೆ ಪ್ರಕರಣ: ಜಾಮೀನು ಅರ್ಜಿ ವಜಾ, ಬಿಜೆಪಿ ಶಾಸಕನಿಗೆ ಬಂಧನದ ಭೀತಿ
Copy and paste this URL into your WordPress site to embed
Copy and paste this code into your site to embed