ತಮ್ಮದೇ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್;ವೈರಲ್ ವಿಡಿಯೋ ನೋಡಿ

https://youtube.com/shorts/1QBsT4fM7Oc?si=2UevBtM7l5058Pmp Subscribe ನ್ಯೂಸಿಕ್ಸ್ ಕನ್ನಡ newsics.com ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ತನ್ನ ಕ್ಷೇತ್ರದ ಸರ್ಕಾರಿ ಆಸ್ಪತ್ರೆ ದುಸ್ಥಿತಿ ಕುರಿತು ಆರೋಗ್ಯ ಸಚಿವ ಮಂಗಲ್ ಪಾಂಡೆ ಅವರನ್ನು ಪ್ರಶ್ನಿಸಿದ್ದಾರೆ. ಆಗ ಸಚಿವರ ಉತ್ತರದಿಂದ ತೃಪ್ತರಾಗದ ಅವರು ತೀಕ್ಷ್ಣವಾದ ಪ್ರಶ್ನೆಯನ್ನು ಹಾಕಿದರು.ಹೊಸ ಶಾಸಕರೊಬ್ಬರು ತಮ್ಮದೇ ಪಕ್ಷದ ಸಚಿವರನ್ನು ಸ್ಥಳದಲ್ಲೇ ಜಾಡಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಮಿಥಿಲಾಂಚಲ್‌ನ ಪ್ರಸಿದ್ಧ ಜಾನಪದ ಗಾಯಕಿಯೂ ಆಗಿರುವ ಮೈಥಿಲಿ ಠಾಕೂರ್ ಕಳೆದ ನವೆಂಬರ್ ನಲ್ಲಿ ಅಲಿನಗರದಿಂದ ಬಿಜೆಪಿಯಿಂದ ಗೆದ್ದು ಶಾಸಕರಾಗಿದ್ದಾರೆ. … Continue reading ತಮ್ಮದೇ ಸಚಿವರನ್ನು ಜಾಡಿಸಿದ ಬಿಜೆಪಿ ಶಾಸಕಿ ಮೈಥಿಲಿ ಠಾಕೂರ್;ವೈರಲ್ ವಿಡಿಯೋ ನೋಡಿ