Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಲಿವುಡ್‌ ನಟಿ ಸೋನಂ ಕಪೂರ್ ಅದ್ಧೂರಿ ಸೀಮಂತ ಶಾಸ್ತ್ರ – ಇಲ್ಲಿದೆ ಫೋಟೋಸ್​
ದೇಶಪ್ರಮುಖಮನರಂಜನೆ

ಬಾಲಿವುಡ್‌ ನಟಿ ಸೋನಂ ಕಪೂರ್ ಅದ್ಧೂರಿ ಸೀಮಂತ ಶಾಸ್ತ್ರ – ಇಲ್ಲಿದೆ ಫೋಟೋಸ್​

Share
1 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ಬಾಲಿವುಡ್‌ನ ಖ್ಯಾತ ನಟ ಅನಿಲ್ ಕಪೂರ್ ಅವರ ಮುದ್ದಿನ ಮಗಳು ಸೋನಂ ಕಪೂರ್, 2007ರಲ್ಲಿ ರಣ್‌ಬೀರ್ ಕಪೂರ್ ಜೊತೆಗೆ ಚಿತ್ರರಂಗಕ್ಕೆ ಪ್ರವೇಶಿಸಿದರು. ತಮ್ಮ ವಿಭಿನ್ನ ಶೈಲಿ, ಫ್ಯಾಷನ್ ಸೆನ್ಸ್ ಮತ್ತು ಅಭಿನಯದಿಂದ ಬಾಲಿವುಡ್‌ನಲ್ಲಿ ಗುರುತಿಸಿಕೊಂಡಿದ್ದರು. “ನೀರ್ಜಾ” ಚಿತ್ರದಲ್ಲಿನ ಅಭಿನಯಕ್ಕಾಗಿ ಅವರು ಸಾಕಷ್ಟು ಪ್ರಶಂಸೆಗೂ ಪಾತ್ರರಾದರು.

 

ಆದರೆ 2017ರ ನಂತರ ಸೋನಂ ಕಪೂರ್ ಚಿತ್ರರಂಗದಿಂದ ಸ್ವಲ್ಪ ದೂರ ಸರಿದರು. 2018ರ ಮೇ 8ರಂದು ತಮ್ಮ ಜೀವನ ಸಂಗಾತಿ ಆನಂದ್ ಅಹುಜಾ ಅವರನ್ನು ವಿವಾಹವಾದ ಬಳಿಕ ಮುಂಬೈಗೆ ಗುಡ್‌ಬೈ ಹೇಳಿ ಲಂಡನ್‌ನಲ್ಲಿ ನೆಲೆಸಿದರು. ಲಂಡನ್ ಜೀವನದ ನಡುವೆ ಕೆಲವೊಮ್ಮೆ ಮಾತ್ರ ಸಿನಿಮಾಗಳಲ್ಲಿ ಕಾಣಿಸಿಕೊಂಡ ಸೋನಂ, ಹೆಚ್ಚಿನ ಸಮಯವನ್ನು ಕುಟುಂಬ ಜೀವನಕ್ಕೆ ಮೀಸಲಿಟ್ಟಿದ್ದಾರೆ.

2022ರಲ್ಲಿ ಸೋನಂ ಕಪೂರ್ ಅವರಿಗೆ ಗಂಡು ಮಗು ಜನಿಸಿತು. ಮಗುವಿಗೆ ಅವರು ವಾಯು ಎಂದು ನಾಮಕರಣ ಮಾಡಿದ್ದಾರೆ. ಈಗ ಎರಡನೇ ಬಾರಿಗೆ ಅವರು ತಾಯಿ ಆಗುತ್ತಿದ್ದಾರೆ.

ಈಗ ತಮ್ಮ 40ನೇ ವರ್ಷದಲ್ಲಿ ಮತ್ತೊಮ್ಮೆ ಗರ್ಭಿಣಿಯಾಗಿದ್ದಾರೆ. ಸೋನಂ ಕಪೂರ್ ಅವರ ಸೀಮಂತ ಶಾಸ್ತ್ರ ನಿನ್ನೆ (ಫೆಬ್ರವರಿ 8) ನೆರವೇರಿದ್ದು ಫೋಟೊಗಳು ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಸೀಮಂತ ಶಾಸ್ತ್ರದಲ್ಲಿ ನಿಂಬೆ ಹಸಿರು ಬಣ್ಣದ ಲೆಹೆಂಗಾ ಹಾಗೂ ಅದಕ್ಕೆ ಹೊಂದಿಕೆಯಾಗುವ ಬ್ಲೌಸ್ ಧರಿಸಿ ಸೋನಂ ಮಿಂಚಿದರು. ಚಿನ್ನದ ನೆಕ್ಲೇಸ್, ಭಾರದ ಕಿವಿಯೋಲೆ, ಭಾರವಾದ ಜುಮುಕಿಗಳು, ಆಕರ್ಷಕ ಕಾಕ್‌ಟೈಲ್ ರಿಂಗ್, ಚೈನ್ ರಿಂಗ್ ಹಾಗೂ ಚಿನ್ನದ ಬಳೆ ಧರಿಸಿ ಕಂಗೊಳಿಸುತ್ತಿದ್ದರು.

https://www.instagram.com/p/DUjJHUPgJnC/?img_index=4&igsh=MWJ1ZDh2cG91NnhzbQ==

https://www.newsics.com/2026/02/10/no-more-dakshina…ings-in-tirupati/

TAGGED:Bollywood actress Sonam Kapoor is gorgeous Seemantha Shastra
Share This Article
Facebook Twitter Copy Link Print
Previous Article ಇನ್ಮುಂದೆ ತಿರುಪತಿಯಲ್ಲಿ ಮದುವೆಗೆ ದಕ್ಷಿಣೆ ಇಲ್ಲ!
Next Article ವೇಶ್ಯಾವಾಟಿಕೆ ಜಾಲ – ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?