ಇನ್ಮುಂದೆ ಹೋಟೆಲ್‌ಗಳಲ್ಲಿ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ

https://youtube.com/shorts/1QBsT4fM7Oc?si=2UevBtM7l5058PmpSubscribe ನ್ಯೂಸಿಕ್ಸ್ ಕನ್ನಡnewsics.comಬೆಂಗಳೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಸಣ್ಣ ಹಾಗೂ ಮಧ್ಯಮ ವರ್ಗದ ಹೋಟೆಲ್‌ಗಳಲ್ಲಿ ಗ್ರಾಹಕರು ತಾಸುಗಟ್ಟಲೆ ಕೂತು ಕಾಲಹರಣ ಮಾಡುವ ಪ್ರವೃತ್ತಿ ಹೋಟೆಲ್ ಮಾಲೀಕರಿಗೆ ತೀವ್ರ ತೊಂದರೆಯಾಗುತ್ತಿದೆ.ಮಾತುಕತೆಗಾಗಿ ನೆಪಕ್ಕೆ ಎರಡು ಟೀ, ಕಾಫಿ ತಗೊಂಡು ಗಂಟೆ ಗಟ್ಟಲೇ ಕುಳಿತು ಟೈಮ್ ಪಾಸ್ ಮಾಡುತ್ತಾರೆ. ಇದಕ್ಕೆ ಪರಿಹಾರವಾಗಿ, ಹೋಟೆಲ್‌ಗಳಲ್ಲಿ ದೀರ್ಘಕಾಲ ಕೂತರೆ ‘ಟೇಬಲ್ ಚಾರ್ಜ್’ ಅಥವಾ ದಂಡ ವಿಧಿಸುವ ಕುರಿತು ಹೋಟೆಲ್ ಮಾಲೀಕರ ಸಂಘ ಹೊಸ ಚಿಂತನೆ ನಡೆಸಿದ್ದು, ‘ಟೇಬಲ್ ಚಾರ್ಜ್’ ಹೆಸರಿನಲ್ಲಿ 500ರಿಂದ 1000 ರೂ.ವರೆಗೆ … Continue reading ಇನ್ಮುಂದೆ ಹೋಟೆಲ್‌ಗಳಲ್ಲಿ ಟೈಮ್ ಪಾಸ್ ಮಾಡಿದ್ರೆ ಬೀಳುತ್ತೆ ದಂಡ