Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಇನ್ನು ಮುಂದೆ ಹೋಟೆಲ್‌ಗಳಲ್ಲಿ ಗಂಟೆಗಟ್ಟಲೆ ಕುಳಿತು ಕಾಲಹರಣ ಮಾಡಿದ್ರೆ ದಂಡ!
Uncategorized

ಇನ್ನು ಮುಂದೆ ಹೋಟೆಲ್‌ಗಳಲ್ಲಿ ಗಂಟೆಗಟ್ಟಲೆ ಕುಳಿತು ಕಾಲಹರಣ ಮಾಡಿದ್ರೆ ದಂಡ!

Share
2 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ಹೋಟೆಲ್‌ಗೆ  ಹೋದಾಗ ಕಾಫಿ ತಿಂಡಿ ತಿಂದು ಬಿಲ್ ಪೇ ಮಾಡಿ ಬರುವುದು ವಾಡಿಕೆ ಇನ್ನು ಗೆಳೆಯರೊಂದಿಗೆ ಕಾಫಿ ಕುಡಿದಾಗ ಒಂದೈದು ಹತ್ತು ಹದಿನೈದು ನಿಮಿಷ ನಗುನಗುತ್ತಾ ಮಾತನಾಡುತ್ತಾ ಕಾಫಿ ತಿಂಡಿ ತಿಂದು ಹರಟೆ ಹೊಡೆದು ಮರಳುತ್ತೇವೆ ಆದರೆ ಗಂಟೆ ಗಟ್ಟಲೆ ಹರಟೆ ಹೊಡೆಯುತ್ತಾ ಟೇಬಲ್ ಮುಂದೆ ಕುಳಿತರೆ ಅದು ಹೋಟೆಲ್ ಯಜಮಾನನಿಗೆ ಆರ್ಥಿಕ ನಷ್ಟವನ್ನುಂಟು ಮಾಡುವುದು ಖಂಡಿತ.

ಹೀಗಾಗಿ ಸಣ್ಣ ಮತ್ತು ಮಧ್ಯಮ ವರ್ಗದ ಹೋಟೆಲ್‌ಗಳಲ್ಲಿ ಗ್ರಾಹಕರು ಗಂಟೆಗಟ್ಟಲೆ ಕೂತು ಕಾಲಹರಣ ಮಾಡುತ್ತಿದ್ದರೆ, ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಅದಕ್ಕೆ ದಂಡ ಅಥವಾ ಟೇಬಲ್ ಚಾರ್ಜ್ ವಿಧಿಸುವ ಚಿಂತನೆಯಲ್ಲಿದೆ ಎಂದು ಹೇಳಲಾಗಿದೆ.ಇದು ಸರ್ಕಾರಕ್ಕೆ ಪತ್ರ ಬರೆದು ಜಾರಿಗೆ ತರಲು ಸಿದ್ಧತೆ ನಡೆಸುತ್ತಿದೆ. ಈ ಹೊಸ ನಿಯಮದ ಬಗ್ಗೆ ನಗರದಲ್ಲಿ ಚರ್ಚೆ ಜೋರಾಗಿದೆ.

ಬೆಂಗಳೂರಿನಲ್ಲಿ ಸುಮಾರು 35 ಸಾವಿರಕ್ಕೂ ಹೆಚ್ಚು ಹೋಟೆಲ್‌ಗಳಿವೆ. ಇವುಗಳಲ್ಲಿ ಬಹುತೇಕ ಸಣ್ಣ ಮತ್ತು ಮಧ್ಯಮ ವರ್ಗದ ಹೋಟೆಲ್‌ಗಳು. ಇಲ್ಲಿಗೆ ಬರುವ ಗ್ರಾಹಕರು ತಿಂಡಿ ಅಥವಾ ಕಾಫಿ ಆರ್ಡರ್ ಮಾಡಿ ಗಂಟೆಗಟ್ಟಲೆ ಕೂರುತ್ತಾರೆ. ಮೀಟಿಂಗ್, ರಾಜಕೀಯ ಚರ್ಚೆಗಳು, ಸ್ನೇಹಿತರೊಂದಿಗೆ ಹರಟೆ, ಇವೆಲ್ಲವೂ ಹೋಟೆಲ್ ಟೇಬಲ್‌ಗಳ ಮೇಲೆ ನಡೆಯುತ್ತವೆ. ಆದರೆ ಇದರಿಂದ ಹೋಟೆಲ್ ಮಾಲೀಕರು ನಷ್ಟ ಅನುಭವಿಸುತ್ತಿದ್ದಾರೆ. ಟೇಬಲ್ ಆಕ್ರಮಣವಾಗಿ ಇತರ ಗ್ರಾಹಕರು ಬರಲು ಸಾಧ್ಯವಾಗದೆ ಇರುತ್ತದೆ. ವ್ಯವಹಾರ ಕಡಿಮೆಯಾಗುತ್ತದೆ ಎಂಬುದು ಅವರ ದೂರು ಆಗಿದೆ.

ಹೋಟೆಲ್ ಮಾಲೀಕರ ಸಂಘದ ಪ್ರಕಾರ, ಈ ಸಮಸ್ಯೆಗೆ ಪರಿಹಾರವಾಗಿ ಪಾರ್ಕಿಂಗ್ ಚಾರ್ಜ್ ನಂತೆ ಟೇಬಲ್ ಚಾರ್ಜ್ ವಿಧಿಸುವ ಯೋಚನೆ ಇದೆ. ಉದಾಹರಣೆಗೆ, ಒಂದು ಗಂಟೆಗಿಂತ ಹೆಚ್ಚು ಕೂತರೆ ಪ್ರತಿ ಗಂಟೆಗೆ 1000 ರೂಪಾಯಿ ದಂಡ ಅಥವಾ ಚಾರ್ಜ್. ಕೆಲವು ಹೋಟೆಲ್‌ಗಳಲ್ಲಿ ಈಗಾಗಲೇ “ಇಲ್ಲಿ ಮೀಟಿಂಗ್‌ಗಳಿಗೆ ಅವಕಾಶವಿಲ್ಲ. 1 ಗಂಟೆಗಿಂತ ಹೆಚ್ಚು ಕೂತರೆ 1000 ರೂ. ಶುಲ್ಕ” ಎಂಬ ಬೋರ್ಡ್ ಅಳವಡಿಸಲು ಚಿಂತನೆ ನಡೆಸುತ್ತಿದೆ. ಸಂಘವು ಇದನ್ನು ಎಲ್ಲಾ ಹೋಟೆಲ್‌ಗಳಲ್ಲಿ ಜಾರಿಗೆ ತರಲು ಚಿಂತನೆ ನಡೆಸುತ್ತಿದೆ. ಶೀಘ್ರದಲ್ಲೇ ಸರ್ಕಾರಕ್ಕೆ ಪತ್ರ ಬರೆದು ಅನುಮತಿ ಕೋರಲು ಸಿದ್ಧತೆ ಮಾಡುತ್ತಿದೆ.

https://www.newsics.com/2026/02/10/muda-scam-lokayukta-investigators-accused-of-accepting-bribes/

TAGGED:From now onyou will be fined for wasting hours sitting in hotels!
Share This Article
Facebook Twitter Copy Link Print
Previous Article ಮುಡಾ ಹಗರಣ: ಲೋಕಾಯುಕ್ತ ತನಿಖಾಧಿಕಾರಿಗಳ ಮೇಲೆ ಲಂಚ ಪಡೆದ ಆರೋಪ
Next Article ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?