ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ದಾಳಿ, ಕೂದಲೆಳೆ ಅಂತರದಲ್ಲಿ ಪಾರಾದ ಬಾಲಕ!

https://youtube.com/shorts/1QBsT4fM7Oc?si=2UevBtM7l5058Pmp Subscribe ನ್ಯೂಸಿಕ್ಸ್ ಕನ್ನಡ newsics.com ಚಾಮರಾಜನಗರ: ಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹೊರಟಿದ್ದ ಬಾಲಕನ ಮೇಲೆ ಚಿರತೆ ದಾಳಿ ನಡೆಸಿದೆ. ಅರಣ್ಯ ಇಲಾಖೆ ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಭಕ್ತರ ಸುರಕ್ಷತೆಗಾಗಿ ಜಿಲ್ಲಾಡಳಿತವು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಿದೆ. ಮಹಾ ಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಆದರೆ, ದಟ್ಟ ಅರಣ್ಯದ ನಡುವೆ ಸಾಗುವ ಪಾದಯಾತ್ರಿಗಳ ಮೇಲೆ ಮತ್ತೆ ಚಿರತೆ ದಾಳಿ ನಡೆಸಿರುವುದು … Continue reading ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ದಾಳಿ, ಕೂದಲೆಳೆ ಅಂತರದಲ್ಲಿ ಪಾರಾದ ಬಾಲಕ!