Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಮುಡಾ ಹಗರಣ: ಲೋಕಾಯುಕ್ತ ತನಿಖಾಧಿಕಾರಿಗಳ ಮೇಲೆ ಲಂಚ ಪಡೆದ ಆರೋಪ
Uncategorized

ಮುಡಾ ಹಗರಣ: ಲೋಕಾಯುಕ್ತ ತನಿಖಾಧಿಕಾರಿಗಳ ಮೇಲೆ ಲಂಚ ಪಡೆದ ಆರೋಪ

Share
1 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣದಲ್ಲಿ ಪ್ರಕರಣಕ್ಕೆ ಸ್ಪೋಟಕ ಟ್ವಿಸ್ಟ್ ಸಿಕ್ಕಿದೆ. ಮುಡಾ ಭ್ರಷ್ಟಾಚಾರ ಪ್ರಕರಣದಲ್ಲಿ ಮುಡಾ ಹಗರಣದ ತನಿಖೆ ಮಾಡಿದ್ದ ಲೋಕಾಯುಕ್ತರ ಮೇಲೆಯೇ ದೂರುದಾರ ಸ್ಮೇಹಮಯಿಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.

ಮುಡಾದ ಹಿಂದಿನ ಆಯುಕ್ತರಿಂದ ಕೋಟಿ ಕೋಟಿ ರೂಪಾಯಿ ಲಂಚ ಪಡೆದ ಬಗ್ಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಮುಡಾ ಪ್ರಕರಣದಲ್ಲಿ ಲೋಕಾಯುಕ್ತರಿಗೆ ಕೋಟಿ ಕೋಟಿ ಹಣ ಲಂಚ ಕೊಡಲಾಗಿದೆ ಎಂದು ದೂರುದಾರ ಸ್ನೇಹಮಯಿ‌ಕೃಷ್ಣ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಮುಡಾದ ಹಿಂದಿನ ಆಯುಕ್ತರಾದ ಜಿ.ಟಿ. ದಿನೇಶ್ ಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ದೋಷಾರೋಪಣ ಪತ್ರ ಸಲ್ಲಿಸಿರುವ ತನಿಖಾಧಿಕಾರಿ. ಮತ್ತೊಬ್ಬ ಹಿಂದಿನ ಆಯುಕ್ತ ಡಿ.ಬಿ. ನಟೇಶ್ ಅವರ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಯಾವುದೇ ಅಂತಿಮ ವರದಿಯೂ ಸಲ್ಲಿಸಿಲ್ಲ. ಇದಕ್ಕಾಗಿ ಡಿ.ಬಿ. ನಟೇಶ್ 4 ಕೋಟಿ 35 ಲಕ್ಷ ರೂ, ಲಂಚ ನೀಡಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ಆರೋಪಿಸಿದ್ದಾರೆ.

ಈ ಎಲ್ಲಾ ಅಂಶಗಳನ್ನು ಆಧರಿಸಿ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ದೂರು ಅರ್ಜಿಯನ್ನು ಸಲ್ಲಿಸಿದ್ದು, ಇದನ್ನು ನ್ಯಾಯಾಲಯವೂ ಸಹ ಸ್ವೀಕರಿಸಿದೆ. ಈ ಸಂಬಂಧ ಫೆಬ್ರವರಿ 20ಕ್ಕೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.

https://www.newsics.com/2026/02/10/microplastics-entering-womens-uterus-research-reveals-shocking-fact/

TAGGED:Muda scam: Lokayukta investigators accused of accepting bribes
Share This Article
Facebook Twitter Copy Link Print
Previous Article ಮಹಿಳೆಯರ ಗರ್ಭಾಶಯ ಸೇರುತ್ತಿದೆ ಮೈಕ್ರೋಪ್ಲಾಸ್ಟಿಕ್ : ಸಂಶೋಧನೆಯಲ್ಲಿ ಅಘಾತಕಾರಿ ಅಂಶ ಬಯಲು
Next Article ಇನ್ನು ಮುಂದೆ ಹೋಟೆಲ್‌ಗಳಲ್ಲಿ ಗಂಟೆಗಟ್ಟಲೆ ಕುಳಿತು ಕಾಲಹರಣ ಮಾಡಿದ್ರೆ ದಂಡ!

Popular Posts

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

You Might Also Like

Uncategorized

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read
Uncategorized

Cockroach ಜಿರಳೆ ಕಂಡರೆ ಮಹಿಳೆಯರು ಅಷ್ಟೊಂದು ಕಿರುಚಾಡುವುದೇಕೆ? ಇದರ ಹಿಂದಿರುವ ಅಸಲಿ ಸೈಕಾಲಜಿ ಇಲ್ಲಿದೆ

2 Min Read
Uncategorizedಕರ್ನಾಟಕಪ್ರಮುಖ

Viral Fever ಸಿಲಿಕಾನ್ ಸಿಟಿಯಲ್ಲಿ ಶುರುವಾಯ್ತು ಹೊಸ ಜ್ವರದ ಕಾಟ; ಕೋವಿಡ್‌ಗಿಂತ ಸ್ವೈನ್ ಫ್ಲೂ, H3N2 ಅಬ್ಬರ ಜೋರು!

2 Min Read
Uncategorized

Rain Water ಮಳೆಯಲ್ಲಿ ನೆನೆದರೆ ಜ್ವರ ಬರುತ್ತೆ ಅನ್ಕೋಬೇಡಿ, ಹತ್ತು ನಿಮಿಷ ಮಳೆನೀರಿನಲ್ಲಿ ನೆನೆಯುವುದರಿಂದ ಸಿಗುತ್ತೆ ಇಷ್ಟೆಲ್ಲಾ ಲಾಭ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?