Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಯುವತಿಗೆ ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ
ಕರ್ನಾಟಕಪ್ರಮುಖ

ಯುವತಿಗೆ ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಮುಸ್ಲಿಂ ಯುವಕ ಸೈಯದ್ ಇಮ್ತಿಯಾಜ್ ಹಿಂದೂ ಯುತಿಯನ್ನು ಪ್ರೀತಿಸಿ ಮದುವೆ ನಾಟಕವಾಡಿ ಇಸ್ಲಾಂಗೆ ಮತಾಂತರ ಮಾಡಿ ಮಗುವನ್ನೂ ಕೈಗೆ ಕೊಟ್ಟು ಈಗ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ನಡೆದಿದೆ.
ಕೋಲ್ಕತ್ತಾ ಮೂಲದ ಬ್ರಾಹ್ಮಣ ಯುವತಿಯನ್ನು ಸಾಮಾಜಿಕ ಜಾಲತಾಣದಲ್ಲಿ ಪರಿಚಯಿಸಿಕೊಂಡಿದ್ದ ಸೈಯದ್ ಆಕೆಯನ್ನು ಮದುವೆಯಾಗುವುದಾಗಿ ನಂಬಿಸಿದ್ದನು. ನಂತರ ಯುವತಿಯನ್ನು ಇಸ್ಲಾಂಗೆ ಮತಾಂತರ ಮಾಡಿ, ಜೈನಬ್ ಎಂದು ಹೆಸರನ್ನು ಬದಲಿಸಿದ್ದನು. 2025ರ ಜು.18ರಂದು ಇಬ್ಬರೂ ರಿಜಿಸ್ಟರ್ ಮದುವೆಯಾಗಿದ್ದರು.
ಇದಾದ ಬಳಿಕ ಇಬ್ಬರು ಕೋಲ್ಕತ್ತಾಗೆ ತೆರಳಿ ನೆಲೆಸಿದ್ದರು. ಅಲ್ಲಿ ಜೈನೆಬ್ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು. ಮಗುವಾಗುತ್ತಿದ್ದಂತೆ ಪತ್ನಿ ಹಾಗೂ ಮಗುವನ್ನು ಬಿಟ್ಟು ಸೈಯದ್ ಎಸ್ಕೇಪ್ ಆಗಿದ್ದಾನೆ. ಹೀಗಾಗಿ ಮೋಸ ಹೋಗಿರುವ ಯುವತಿ ಮಗುವಿನೊಂದಿಗೆ ಬೆಂಗಳೂರಿಗೆ ಬಂದು ಪತಿಯನ್ನು ಹುಡುಕಿಕೊಡುವಂತೆ ಪೊಲೀಸರಿಗೆ ಮನವಿ ಮಾಡಿದ್ದು, ಈ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ಯುವತಿ ದೂರು ದಾಖಲಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ದಾಳಿ, ಕೂದಲೆಳೆ ಅಂತರದಲ್ಲಿ ಪಾರಾದ ಬಾಲಕ!

TAGGED:Muslim youth absconds after giving birth to young woman
Share This Article
Facebook Twitter Copy Link Print
Previous Article ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ದಾಳಿ, ಕೂದಲೆಳೆ ಅಂತರದಲ್ಲಿ ಪಾರಾದ ಬಾಲಕ!
Next Article P. Ramaiah is no more ಹಿರಿಯ ಪತ್ರಕರ್ತ, ಮಾಜಿ ಎಂಎಲ್ಸಿ ಪಿ. ರಾಮಯ್ಯ ಇನ್ನಿಲ್ಲ

Popular Posts

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

You Might Also Like

ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?