ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಕೇಸ್ಗೆ ಭಯಂಕರ ತಿರುವು!

https://youtube.com/shorts/1QBsT4fM7Oc?si=2UevBtM7l5058Pmp Subscribe ನ್ಯೂಸಿಕ್ಸ್ ಕನ್ನಡ newsics.com ಬೆಳ್ತಂಗಡಿಯಲ್ಲಿ ನಡೆದ ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ. ನಗರದಲ್ಲಿ ಕಾಲೇಜಿಗೆ ಸೇರುವ ಆಸೆ ಹಿನ್ನೆಲೆ ಆಕೆಯೇ ಸಿನಿಮೀಯ ಮಾದರಿ ಕತೆ ಕಟ್ಟಿರೋದು ಪೊಲೀಸ್​​ ತನಿಖೆ ವೇಳೆ ಬಯಲಾಗಿದೆ. ಸ್ಕೂಟಿಯಲ್ಲಿ ಕಾಲೇಜಿಗೆ ಹೋಗುತ್ತಿದ್ದ ವೇಳೆ ತನ್ನನ್ನು ಅಪಹರಿಸಲು ದುಷ್ಕರ್ಮಿಗಳು ಯತ್ನಿಸಿದ್ದಾರೆ ಎಂದು 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಆರೋಪಿಸಿದ್ದಳು. ಕಾರಿನಲ್ಲಿ ಬಂದ ಮೂವರು ಮಾಸ್ಕ್​​ಧಾರಿಗಳು ಚೂರಿ ತೋರಿಸಿ ಬಲವಂತವಾಗಿ ಎಳೆದು ಕಾರಲ್ಲಿ ಕೂರಿಸಲು ಯತ್ನಿಸಿದ್ದಾರೆ ಎಂದು … Continue reading ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಕೇಸ್ಗೆ ಭಯಂಕರ ತಿರುವು!