Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ತಿರುಪತಿಯಲ್ಲಿ ಮದುವೆಗೆ ದಕ್ಷಿಣೆ ಇಲ್ಲ!
ಕರ್ನಾಟಕದೇಶಪ್ರಮುಖ

ಇನ್ಮುಂದೆ ತಿರುಪತಿಯಲ್ಲಿ ಮದುವೆಗೆ ದಕ್ಷಿಣೆ ಇಲ್ಲ!

Share
1 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ತಿರುಪತಿ: ಕನಿಷ್ಠ ಶುಲ್ಕ ಪಡೆದು ಭಕ್ತರಿಗೆ ವಿವಾಹ, ಉಪನಯನ, ಚೌಲ, ಸತ್ಯನಾರಾಯಣ ಪೂಜೆ ಮೊದಲಾದ ಕಾರ್ಯಕ್ರಮಗಳನ್ನು ನಡೆಸಿಕೊಡುವ ಯೋಜನೆಯನ್ನು ಸೋಮವಾರದಿಂದ ಆರಂಭಿಸಿರುವುದಾಗಿ ತಿರುಪತಿ ವೆಂಕಟೇಶ್ವರ ದೇವಸ್ಥಾನವನ್ನು ನಿರ್ವಹಿಸುವ ಟಿಟಿಡಿ ತಿಳಿಸಿದೆ.

ತಿರುಮಲದ ಪಾಪ ವಿನಾಶನಂ ರಸ್ತೆಯಲ್ಲಿರುವ ವಿಶಾಲವಾದ ಕಲ್ಯಾಣ ಮಂಟಪದಲ್ಲಿ, ಪುರೋಹಿತರ ಮೂಲಕ ಭಕ್ತರಿಗೆ ಅಗತ್ಯವಿರುವ ಸಮಾರಂಭಗಳನ್ನು ಕನಿಷ್ಠ ಶುಲ್ಕದಲ್ಲಿ ನಡೆಸಿಕೊಡಲಾಗುತ್ತದೆ. ವಿವಾಹ ಉಚಿತವಾಗಿದ್ದು ಪುರೋಹಿತರು ದಕ್ಷಿಣೆ ಪಡೆಯಲ್ಲ. ಆದರೆ ಅಡುಗೆ ಮತ್ತು ಹೂವಿನ ಅಲಂಕಾರಗಳಂತಹ ಇತರ ವ್ಯವಸ್ಥೆಗಳಿಗೆ ಹಣ ಪಾವತಿಸಬೇಕಾಗುತ್ತದೆ’ ಎಂದು ಟಿಟಿಡಿ ಅಧಿಕಾರಿಗಳು ತಿಳಿಸಿದ್ದಾರೆ.

ಮದುವೆ – ಉಚಿತ, ಉಪನಯನ – 300 ರು., ಸತ್ಯನಾರಾಯಣ ವ್ರತ – 300 ರು., ಚೌಲ – 200 ರು., ನಾಮಕರಣ – 200 ರು., ಅನ್ನಪ್ರಾಶನ – 200 ರು., ಅಕ್ಷರಾಭ್ಯಾಸ – 200 ರು., ವಾಹನ ಪೂಜೆ – 200 ರು., ಕಿವಿ ಚುಚ್ಚುವಿಕೆ – 50 ರು., ಕಿವಿ ಚುಚ್ಚುವಿಕೆ (ಕುಟೀರದಲ್ಲಿ) – 100 ರು., ಮೇಳ (1 ಸೆಟ್) – 100 ರು., ಮೇಳ (2 ಸೆಟ್) – 300 ರು., ದಸ್ತ್ರ ಪೂಜೆ – 200 ರು. ಮತ್ತು ಇತರ ಧಾರ್ಮಿಕ ಸಮಾರಂಭಗಳಿಗೆ – 200 ರು. ನಿಗದಿಪಡಿಸಲಾಗಿದೆ.

https://www.newsics.com/2026/02/10/a-horse-worth-a-whopping-23-crores-arrived-at-the-cattle-fair/

TAGGED:No more Dakshina for weddings in Tirupati!
Share This Article
Facebook Twitter Copy Link Print
Previous Article Costly Buffalo: ಜಾನುವಾರು ಜಾತ್ರೆಗೆ ಬಂತು ಬರೋಬ್ಬರಿ 23 ಕೋಟಿ ಬೆಲೆಯ ಕೋಣ!
Next Article ಬಾಲಿವುಡ್‌ ನಟಿ ಸೋನಂ ಕಪೂರ್ ಅದ್ಧೂರಿ ಸೀಮಂತ ಶಾಸ್ತ್ರ – ಇಲ್ಲಿದೆ ಫೋಟೋಸ್​

Popular Posts

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?