Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಈ ಗ್ರಾಮದ ಜಾತ್ರೆಯಲ್ಲಿ ಹೆಣ್ಣುಮಕ್ಕಳ ವಿಡಿಯೋ ಮಾಡಂಗಿಲ್ಲ, ಮದ್ಯ ಕುಡಿಯಂಗಿಲ್ಲ; ತಪ್ಪಿದ್ರೆ ₹30 ಸಾವಿರ ದಂಡ ಫಿಕ್ಸ್!
ಕರ್ನಾಟಕಪ್ರಮುಖ

ಈ ಗ್ರಾಮದ ಜಾತ್ರೆಯಲ್ಲಿ ಹೆಣ್ಣುಮಕ್ಕಳ ವಿಡಿಯೋ ಮಾಡಂಗಿಲ್ಲ, ಮದ್ಯ ಕುಡಿಯಂಗಿಲ್ಲ; ತಪ್ಪಿದ್ರೆ ₹30 ಸಾವಿರ ದಂಡ ಫಿಕ್ಸ್!

Share
1 Min Read
SHARE

https://youtube.com/shorts/s_4DpSB4DuI?si=bxQMbhNblunfiQrW

Subscribe ನ್ಯೂಸಿಕ್ಸ್ ಕನ್ನಡ

newsics.com

ಮೈಸೂರು:  ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಗೋಳೂರು ಗ್ರಾಮದ ಗ್ರಾಮದೇವತೆ ಜಾತ್ರೆಯಲ್ಲಿ  ಹೆಣ್ಣುಮಕ್ಕಳ ವಿಡಿಯೋ ಮಾಡಂಗಿಲ್ಲ, ಮದ್ಯ ಕುಡಿಯಂಗಿಲ್ಲ ಈ ಕಟ್ಟುಪಾಡು ಉಲ್ಲಂಘಿಸಿ, ಅಸಭ್ಯವಾಗಿ ವರ್ತಿಸಿದರೆ 30ಸಾವಿರ ರೂಪಾಯಿ ದಂಡ ಫಿಕ್ಸ್​ ಮಾಡಲಾಗಿದೆ.

ಈಗ ನಡೆಯೋ ಜಾತ್ರೆನಾಗ ಕುಡಿದು ಗಲಾಟೆ ಮಾಡೋದಾಗಲಿ, ಜಾತ್ರೆಗೆ ಬರೋ ಹೆಣ್ಣುಮಕ್ಕಳನ್ನ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ಕೊಡಬೇಕಾಗುತ್ತೆ ಕಣ್ರಪ್ಪೋ.. ಎಂದು ಡಂಗುರ ಸಾರಿ, ಎಚ್ಚರಿಕೆ ನೀಡಲಾಗಿದೆ.

ಮಂಗಳವಾರ ಅಂದ್ರೆ ಫೆ. 10 ರಿಂದ ಆರಂಭವಾಗಲಿರುವ ಜಾತ್ರೆ ಮೂರು ದಿನಗಳ ಕಾಲ ಜರುಗಲಿದೆ. ಈ ಹಿನ್ನೆಲೆ ಹೆಣ್ಣುಮಕ್ಕಳ ವಿಡಿಯೋ ತೆಗೆಯುವುದು ಅಥವಾ ಮದ್ಯ ಕುಡಿದು ಗಲಾಟೆ ಮಾಡುವ ವಿಚಾರದಲ್ಲಿ ಊರಿನ ಮುಖಂಡರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.

ಗ್ರಾಮದ ನಿವಾಸಿ ಚಕ್ರಜವರ ಎಂಬುವರ ಮೂಲಕ ತಮಟೆ ಭಾರಿಸಿ ಡಂಗುರ ಸಾರಿಸಲಾಗಿದೆ. ಈ ಕುರಿತು ಮಾತನಾಡಿದ ಗ್ರಾಮ ಪಂಚಾಯತ್​ ಸದಸ್ಯ ಮಹದೇವಶೆಟ್ಟಿ, ಇದು ನಮ್ಮೂರಿನ ಜಾತ್ರೆ ಸಂದರ್ಭದಲ್ಲಿ ಗ್ರಾಮಸ್ಥರೇ ಮಾಡಿಕೊಂಡಿರುವ ಸಣ್ಣಪುಟ್ಟ ಕಟ್ಟುಪಾಡು.

ಏಳೂರು ಹಬ್ಬಕ್ಕಿಂತ ಗೋಳೂರು ಹಬ್ಬ ಚೆಂದ ಎಂಬ ಮಾತಿದೆ. ಇದಕ್ಕಾಗಿ ಒಂದು ತಿಂಗಳುಗಟ್ಟಲೇ ಬಾಳ ಕಟ್ಟುನಿಟ್ಟಿನಿಂದ ಹಬ್ಬ ಮಾಡ್ತೇವೆ. ಈ ವೇಳೆ ಊರಿನವರು ಮನೆಯಲ್ಲಿ ಒಗ್ಗರಣೆ ಹಾಕುವುದಿಲ್ಲ, ದೋಸೆ ಮಾಡಂಗಿಲ್ಲ, ನಾನ್​ವೆಜ್​ ಮಾಡಂಗಿಲ್ಲ. ಜಾತ್ರೆ ಸಂದರ್ಭದಲ್ಲಿ ಪೊಲೀಸರು ಸಹ ಹಾಜರಿರುತ್ತಾರೆ, ಕಾನೂನುಬಾಹಿರ ಕೆಲಸಗಳೇನಾದ್ರು ನಡೆದ್ರೆ ಅವರೇ ಕ್ರಮ ಕೈಗೊಳ್ತಾರೆ ಎಂದು ಹೇಳಿದ್ರು.

https://www.newsics.com/2026/02/10/from-now-on-cases-cannot-be-filed-lightly-based-on-social-media-posts/

TAGGED:000 for violation!No video of girls or drinking alcohol at this village fair; fine of ₹30
Share This Article
Facebook Twitter Copy Link Print
Previous Article ಇನ್ಮುಂದೆ ಸೋಶಿಯಲ್ ಮೀಡಿಯಾ ಪೋಸ್ಟ್ ಗಳ ಮೇಲೆ ಸುಖಾಸುಮ್ಮನೆ ಕೇಸ್ ಹಾಕುವಂತಿಲ್ಲ
Next Article ಗಿಲ್ಲಿ ನಟನಿಗೆ ಆ ಮಾತಿನಿಂದ ಭಯ – ನನ್ನನ್ನು ಹಾಗೆ ಕರೀಬೇಡಿ ಎಂದ ಬಿಗ್ ಬಾಸ್ ವಿನ್ನರ್

Popular Posts

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

You Might Also Like

ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?