Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪೋಷಕರೇ ಎಚ್ಚರ : ಹೇನುಗಳ ಸೋಂಕಿನಿಂದ 12 ವರ್ಷದ ಬಾಲಕಿ ಸಾವು
ಪ್ರಮುಖದೇಶ

ಪೋಷಕರೇ ಎಚ್ಚರ : ಹೇನುಗಳ ಸೋಂಕಿನಿಂದ 12 ವರ್ಷದ ಬಾಲಕಿ ಸಾವು

Share
1 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ಪುರಿ: 12 ವರ್ಷದ ಬಾಲಕಿಯೊಬ್ಬಳು ತಲೆಹೇನುಗಳ ತೀವ್ರ ಸಮಸ್ಯೆಯಿಂದಾಗಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಒಡಿಶಾದ ಪುರಿ ಜಿಲ್ಲೆಯ ಬಲಂಗಾ ಪೊಲೀಸ್ ಠಾಣಾ ವ್ಯಾಪ್ತಿಯ ಚಂಪಾಗಡ ಸಾಹಿ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಲಿಂಗರಾಜ್ ಸಾಹೂ ಎಂಬುವವರ ಪುತ್ರಿ ಲಕ್ಷ್ಮಿ ಪ್ರಿಯಾ ಸಾಹೂ (12) ಎಂದು ಗುರುತಿಸಲಾಗಿದೆ. ಈಕೆ ಆರನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಕುಟುಂಬದವರ ಪ್ರಕಾರ, ಲಕ್ಷ್ಮಿ ಪ್ರಿಯಾ ಕಳೆದ ಹಲವು ತಿಂಗಳುಗಳಿಂದ ತಲೆಹೇನುಗಳ ಸಮಸ್ಯೆಯಿಂದ ತೀವ್ರವಾಗಿ ಬಳಲುತ್ತಿದ್ದಳು. ಆರಂಭದಲ್ಲಿ ಇದನ್ನು ಸಾಮಾನ್ಯ ಸಮಸ್ಯೆ ಎಂದು ಭಾವಿಸಿ ನಿರ್ಲಕ್ಷಿಸಲಾಗಿತ್ತು. ಆದರೆ ದಿನ ಕಳೆದಂತೆ ಹೇನುಗಳ ಸಂಖ್ಯೆ ಹೆಚ್ಚಾಗಿ, ಅವು ಆಕೆಯ ತಲೆಬುರುಡೆಯ ಚರ್ಮಕ್ಕೆ ತೀವ್ರ ಹಾನಿ ಉಂಟುಮಾಡಿದ್ದವು.

 

ಹೇನುಗಳಿಂದ ಮುಕ್ತಿ ಪಡೆಯಲು ತಲೆ ಮುಂಡನೆ ಮಾಡಿಸಿಕೊಳ್ಳುವಂತೆ ಆಕೆಯ ತಾಯಿ ಹಲವು ಬಾರಿ ಸಲಹೆ ನೀಡಿದ್ದರು. ಆದರೆ ಬಾಲಕಿ ಇದಕ್ಕೆ ಒಪ್ಪಿರಲಿಲ್ಲ. ಕಾಲಕ್ರಮೇಣ ತಲೆಯಲ್ಲಿ ಆಳವಾದ ಗಾಯಗಳಾಗಿ ಸೋಂಕು (Infection) ಹರಡಿತು. ಸೋಂಕಿನಿಂದಾಗಿ ಆಕೆಯ ತಲೆಯಿಂದ ದುರ್ನಾತ ಬರಲು ಪ್ರಾರಂಭವಾಯಿತು. ಇದರಿಂದ ಮುಜುಗರಕ್ಕೊಳಗಾದ ಬಾಲಕಿ ಮನೆಯಿಂದ ಹೊರಬರುವುದನ್ನೇ ನಿಲ್ಲಿಸಿದ್ದಳು.

ಮೂರು ದಿನಗಳ ಹಿಂದೆ ಲಕ್ಷ್ಮಿಯ ಆರೋಗ್ಯ ತೀವ್ರವಾಗಿ ಹದಗೆಟ್ಟಿತ್ತು. ಆಕೆಗೆ ವಾಂತಿಯಾಗಲು ಶುರುವಾಗಿ, ವಾಂತಿಯಲ್ಲಿ ರಕ್ತವೂ ಬರಲಾರಂಭಿಸಿತು. ಗಾಬರಿಗೊಂಡ ಪೋಷಕರು ಕೂಡಲೇ ಆಕೆಯನ್ನು ಪುರಿ ಜಿಲ್ಲಾ ಕೇಂದ್ರ ಆಸ್ಪತ್ರೆಗೆ ದಾಖಲಿಸಿದರು. ವೈದ್ಯರು ತಕ್ಷಣ ಚಿಕಿತ್ಸೆ ಆರಂಭಿಸಿದರಾದರೂ, ಸೋಂಕು ಈಗಾಗಲೇ ದೇಹದಾದ್ಯಂತ ವ್ಯಾಪಿಸಿತ್ತು. ವೈದ್ಯರ ಎಲ್ಲಾ ಪ್ರಯತ್ನಗಳ ಹೊರತಾಗಿಯೂ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

https://www.newsics.com/2026/02/10/19-year-old-girl-in-love-with-father-of-two-children-mother-and-daughter-commit-suicide-fearing-for-their-dignity/

TAGGED:Parents beware: 12-year-old girl dies from lice infection
Share This Article
Facebook Twitter Copy Link Print
Previous Article ಎರಡು ಮಕ್ಕಳ ತಂದೆಯ ಜತೆ 19ರ ಯುವತಿ ಲವ್; ಮರ್ಯಾದೆಗೆ ಅಂಜಿ ಪ್ರಾಣ ಬಿಟ್ಟ ಅಮ್ಮ-ಮಗಳು
Next Article ಚಂದ್ರಯಾನ-4 ಲ್ಯಾಂಡಿಂಗ್‌ ಸ್ಥಳ ಗುರುತಿಸಿದ ಇಸ್ರೋ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?