Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > P. Ramaiah is no more ಹಿರಿಯ ಪತ್ರಕರ್ತ, ಮಾಜಿ ಎಂಎಲ್ಸಿ ಪಿ. ರಾಮಯ್ಯ ಇನ್ನಿಲ್ಲ
ಕರ್ನಾಟಕಪ್ರಮುಖ

P. Ramaiah is no more ಹಿರಿಯ ಪತ್ರಕರ್ತ, ಮಾಜಿ ಎಂಎಲ್ಸಿ ಪಿ. ರಾಮಯ್ಯ ಇನ್ನಿಲ್ಲ

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಹಿರಿಯ ಪತ್ರಕರ್ತ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಪಿ ರಾಮಯ್ಯ (93) ಮಂಗಳವಾರ ನಿಧನರಾದರು.

ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ
ಪಿ. ರಾಮಯ್ಯ ಅವರು ಬಹು ಅಂಗಾಂಗ ವೈಫಲ್ಯದಿಂದ ಮಂಗಳವಾರ ರಾತ್ರಿ 9 ಗಂಟೆಗೆ ಕೊನೆಯುಸಿರೆಳೆದರು ಎಂದು ಅವರ ಪುತ್ರ ಡಾ ಬಾಲಾಜಿ ತಿಳಿಸಿದ್ದಾರೆ.

1933 ಸೆಪ್ಟೆಂಬರ್ 12 ರಂದು ಜನಿಸಿದ್ದ ರಾಮಯ್ಯ ಅವರಿಗೆ ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ.

ದಿ ಹಿಂದು ಪತ್ರಿಕೆಯಲ್ಲಿ ಐದು ದಶಕ ಕಾಲ ವಿವಿಧ ಹುದ್ದೆಗಳಲ್ಲಿ ಪತ್ರಕರ್ತರಾಗಿ ಕರ್ತವ್ಯ ನಿರ್ವಹಿಸಿದ್ದ ರಾಮಯ್ಯ ಅವರು ವಿಧಾನ ಪರಿಷತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಾಧ್ಯಮ ಅಕಾಡೆಮಿ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿಗೆ ಪಾತ್ರರಾಗಿದ್ದ ರಾಮಯ್ಯ ಅವರು ಪತ್ರಿಕಾ ಅಕಾಡೆಮಿ ಹಾಗು ವಿವಿಧ ಪತ್ರಕರ್ತ ಕಲ್ಯಾಣ ಸಮಿತಿ ಸದಸ್ಯರಾಗಿದ್ದರು. ಸಣ್ಣ ಪತ್ರಿಕೆಗಳ ಸಮಸ್ಯೆಗಳ ಅಧ್ಯಯನಕ್ಕಾಗಿ ರಚಿಸಲಾಗಿದ್ದ ಸಮಿತಿಯ ಅಧ್ಯಕ್ಷರಾಗಿದ್ದ ರಾಮಯ್ಯ ಅವರು ಸಣ್ಣ ಪತ್ರಿಕೆಗಳ ಸಮಸ್ಯೆಗೆ ಪರಿಹಾರ ದೊರಕಿಸಿದ್ದರು.

ಸಾರ್ವಜನಿಕ ದರ್ಶನಕ್ಕಾಗಿ ಪಾರ್ಥಿವ ಶರೀರವನ್ನು ಬುಧವಾರ(ಫೆ.11) ಬೆಳಗ್ಗೆ 9 ಗಂಟೆಯಿಂದ ಸದಾಶಿವನಗರ ಕ್ಲಬ್ ಸಮೀಪದ 295/12/1
7 ನೇ ಮೇನ್ 16 ನೇ ಕ್ರಾಸ್‌ನ ಮನೆಯಲ್ಲಿಡಲಾಗುವುದು ಎಂದು ಡಾ ಬಾಲಾಜಿ ತಿಳಿಸಿದ್ದಾರೆ.

ಮಲೆಮಹದೇಶ್ವರ ಬೆಟ್ಟ ಪ್ರದೇಶದಲ್ಲಿ ಮತ್ತೆ ಚಿರತೆ ದಾಳಿ, ಕೂದಲೆಳೆ ಅಂತರದಲ್ಲಿ ಪಾರಾದ ಬಾಲಕ!

ಅಮಾಯಕರನ್ನು ತನ್ನ ಬಳಿ ಕರೆತರಲು ಬ್ರೋಕರ್‌ಗಳನ್ನಿಟ್ಟಿದ್ದ ಕಲಾಕಾರ ಕಮಲಾಕರ ಭಟ್! ಮೈಸೂರು ಸಂಸ್ಕೃತ ಪಾಠಶಾಲೆಯಲ್ಲೂ ಓದಿದ್ದ ಜ್ಯೋತಿಷಿ!

TAGGED:former MLC P. Ramaiah is no more.Senior Journalist
Share This Article
Facebook Twitter Copy Link Print
Previous Article ಯುವತಿಗೆ ಮಗು ಕೊಟ್ಟು ಮುಸ್ಲಿಂ ಯುವಕ ಪರಾರಿ
Next Article ಆಸ್ತಿ, ವಾಹನ ಖರೀದಿ ಸೇರಿ ಈ ಎಲ್ಲಾ ಬಿಲ್ ಪಾವತಿಗೆ `ಪ್ಯಾನ್ ಕಾರ್ಡ್’ ಕಡ್ಡಾಯ : ಏ.1 ರಿಂದ ಹೊಸ ನಿಯಮ ಜಾರಿ.!

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?