Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಿಲ್ಲಿ ನಟನಿಗೆ ಆ ಮಾತಿನಿಂದ ಭಯ – ನನ್ನನ್ನು ಹಾಗೆ ಕರೀಬೇಡಿ ಎಂದ ಬಿಗ್ ಬಾಸ್ ವಿನ್ನರ್
ಕರ್ನಾಟಕಪ್ರಮುಖಮನರಂಜನೆ

ಗಿಲ್ಲಿ ನಟನಿಗೆ ಆ ಮಾತಿನಿಂದ ಭಯ – ನನ್ನನ್ನು ಹಾಗೆ ಕರೀಬೇಡಿ ಎಂದ ಬಿಗ್ ಬಾಸ್ ವಿನ್ನರ್

Share
1 Min Read
SHARE

https://youtube.com/shorts/s_4DpSB4DuI?si=4AZmgba8KEPzCEfP

Subscribe ನ್ಯೂಸಿಕ್ಸ್ ಕನ್ನಡ

newsics.com

ಗಿಲ್ಲಿ ನಟ ದೊಡ್ಮನೆಯಿಂದ ಹೊರ ಬಂದ್ಮೇಲೆ ಲಕ್ ಚೇಂಜ್ ಆಗಿದೆ. ಬಿಗ್ ಬಾಸ್ ವಿನ್ನರ್ ಅನ್ನೋ ಪಟ್ಟ ಬಂದಾಗಿದೆ. ಇದರ ಜೊತೆಗೆ ಬೇಡಿಕೆನೂ ಹೆಚ್ಚಾಗಿದೆ.    ಗಿಲ್ಲಿ ನಟ ಅವರು ‘ಸೂಪರ್ ಹಿಟ್’ ಹೆಸರಿನ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಚಿತ್ರದ ಸುದ್ದಿಗೋಷ್ಠಿಗೆ ಅವರು ಕೂಡ ಆಗಮಿಸಿದ್ದರು. ಅವರು ಕೂಡ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಆದರೆ  ಗಿಲ್ಲಿ ನಟನಿಗೆ ಭಯ ಶುರು ಆಗಿದೆ. ಸೂಪರ್ ಹಿಟ್ ಚಿತ್ರದಲ್ಲಿ ಗಿಲ್ಲಿ ನಟನೆ ನಾಯಕ ಅನ್ನೋದೇ ಈ ಮಾತಾಗಿದೆ. ಈ ಮಾತು ಕೇಳಿಯೇ ಗಿಲ್ಲಿ ನಟನಿಗೆ ಭಯ ಆಗುತ್ತಿದೆ. ನಾಯಕ ನಟ ಅಂತ ಹೇಳುತ್ತಿದ್ದಾರೆ. ಆದರೆ, ನಾನು ಈ ಚಿತ್ರದ ನಾಯಕ ಅಲ್ವೇ ಅಲ್ಲ ಅಂತ ಗಿಲ್ಲಿ ನಟ ಹೇಳಿದ್ದಾರೆ.

ಸೂಪರ್ ಹಿಟ್ ಚಿತ್ರದಲ್ಲಿ ನಾನೂ ಒಂದು ಪಾತ್ರ ಮಾಡಿದ್ದೇನೆ. ಆದರೆ, ಈ ಚಿತ್ರದಲ್ಲಿ ನಾನು ನಾಯಕ ಅಲ್ವೇ ಅಲ್ಲ. ಇಲ್ಲೊಂದು ಪ್ರಮುಖ ರೋಲ್ ಅಷ್ಟೆ ಮಾಡಿದ್ದೇನೆ.ಚಿತ್ರದಲ್ಲಿ ದೊಡ್ಡ ದೊಡ್ಡ ಕಲಾವಿದರು ಇದ್ದಾರೆ. ಇವರ ನಡುವೆ ನಾನೂ ಇದ್ದೇನೆ. ಅಷ್ಟು ಬಿಟ್ಟರೆ ಯಾರಾದರೂ ನಾನು ನಾಯಕ ಅಂತ ಅಂದಾಗ ಭಯವಾಗುತ್ತದೆ ಅಂತಲೇ ಗಿಲ್ಲಿ ನಟ ಹೇಳಿದ್ದಾರೆ.

https://www.newsics.com/2026/02/10/no-video-of-girls-or-drinking-alcohol-at-this-village-fair-fine-of-%e2%82%b930000-for-violation/

TAGGED:says the Bigg Boss winnerThe Ghilli actor was scared by that remark - Don't call me that
Share This Article
Facebook Twitter Copy Link Print
Previous Article ಈ ಗ್ರಾಮದ ಜಾತ್ರೆಯಲ್ಲಿ ಹೆಣ್ಣುಮಕ್ಕಳ ವಿಡಿಯೋ ಮಾಡಂಗಿಲ್ಲ, ಮದ್ಯ ಕುಡಿಯಂಗಿಲ್ಲ; ತಪ್ಪಿದ್ರೆ ₹30 ಸಾವಿರ ದಂಡ ಫಿಕ್ಸ್!
Next Article Costly Buffalo: ಜಾನುವಾರು ಜಾತ್ರೆಗೆ ಬಂತು ಬರೋಬ್ಬರಿ 23 ಕೋಟಿ ಬೆಲೆಯ ಕೋಣ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?