Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು
ಕರ್ನಾಟಕಪ್ರಮುಖ

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು

Share
1 Min Read
SHARE

https://youtube.com/shorts/s_4DpSB4DuI?si=zuV04ufGtdY8SvgO

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ.

ಜ್ಯೋತಿ (45) ಮೃತ ಮಹಿಳೆ. ಜ್ಯೋತಿ ಬೆಳಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುವ ವೇಳೆ ಬೈಕ್‌ನಲ್ಲಿ ಬಂದ ಕಳ್ಳರು ಮಹಿಳೆಗೆ ಸ್ಪ್ರೇ ಸಿಂಪಡಿಸಿ ಆಕೆಯ ಕೊರಳಲ್ಲಿದ್ದ 70 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಸ್ಪ್ರೇ ಸಿಂಪಡಿಸಿದ ಪರಿಣಾಮ ಮಹಿಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಕೂಡಲೇ ಮಹಿಳೆಯನ್ನು ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮಹಿಳೆ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಮರಣೋತ್ತರ ಪರೀಕ್ಷೆಗೆ ಜ್ಯೋತಿ ಮೃತದೇಹವನ್ನು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಮಾದನಾಯಕನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

https://www.newsics.com/2026/02/10/from-now-on-you-will-be-fined-for-wasting-hours-sitting-in-hotels/

TAGGED:and flee - woman diessnatch her necklaceThieves spray water on woman
Share This Article
Facebook Twitter Copy Link Print
Previous Article ಇನ್ನು ಮುಂದೆ ಹೋಟೆಲ್‌ಗಳಲ್ಲಿ ಗಂಟೆಗಟ್ಟಲೆ ಕುಳಿತು ಕಾಲಹರಣ ಮಾಡಿದ್ರೆ ದಂಡ!
Next Article ವಿದ್ಯಾರ್ಥಿನಿ ಕಿಡ್ನ್ಯಾಪ್ ಯತ್ನ ಕೇಸ್ಗೆ ಭಯಂಕರ ತಿರುವು!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?