ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು
https://youtube.com/shorts/s_4DpSB4DuI?si=zuV04ufGtdY8SvgO Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ಸ್ಪ್ರೇ ಸಿಂಪಡಿಸಿ ಕಳ್ಳರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದು, ಮಹಿಳೆ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿಯ ಹುಸ್ಕೂರು ಗ್ರಾಮದಲ್ಲಿ ನಡೆದಿದೆ. ಜ್ಯೋತಿ (45) ಮೃತ ಮಹಿಳೆ. ಜ್ಯೋತಿ ಬೆಳಗ್ಗೆ ಎದ್ದು ಮನೆಯ ಮುಂದೆ ಕಸ ಗುಡಿಸುವ ವೇಳೆ ಬೈಕ್‌ನಲ್ಲಿ ಬಂದ ಕಳ್ಳರು ಮಹಿಳೆಗೆ ಸ್ಪ್ರೇ ಸಿಂಪಡಿಸಿ ಆಕೆಯ ಕೊರಳಲ್ಲಿದ್ದ 70 ಗ್ರಾಂ ಚಿನ್ನದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಸ್ಪ್ರೇ ಸಿಂಪಡಿಸಿದ ಪರಿಣಾಮ ಮಹಿಳೆ ಕುಸಿದು ಬಿದ್ದು … Continue reading ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು
Copy and paste this URL into your WordPress site to embed
Copy and paste this code into your site to embed