https://youtube.com/shorts/1QBsT4fM7Oc?si=2UevBtM7l5058Pmp Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಬಿಕ್ಕಟ್ಟಿನ ವದಂತಿಗಳು ಮುಂದುವರಿದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಲಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಕೈಬಿಟ್ಟು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ದೆಹಲಿಗೆ ದಿಢೀರ್ ಪ್ರಯಾಣ ಬೆಳೆಸಿದ್ದಾರೆ. ಮಂಗಳವಾರ ಬೆಳಗ್ಗೆ ಶಿವಕುಮಾರ್ ದೆಹಲಿಗೆ ತೆರಳಿದ್ದಾರೆ. ಮತ್ತೊಂದೆಡೆ ಅವರಿಗೆ ಸಂಬಂಧಿಸಿದ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆಯನ್ನು ಸಿದ್ದರಾಮಯ್ಯ ಇಂದೇ ನಡೆಸಲಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ … Continue reading Power Politics ಸಿಎಂ ನೇತೃತ್ವದ ಬಜೆಟ್ ಸಭೆಯನ್ನೇ ಬಿಟ್ಟು ಡಿಕೆಶಿ ದಿಲ್ಲಿಗೆ ದಿಢೀರ್ ತೆರಳಿದ್ದೇಕೆ? ಏನಿದು ರಾಜಕೀಯ ಲೆಕ್ಕಾಚಾರ?
Copy and paste this URL into your WordPress site to embed
Copy and paste this code into your site to embed