Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಲಕ್ಕುಂಡಿಯ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!
ಕರ್ನಾಟಕಪ್ರಮುಖ

ಲಕ್ಕುಂಡಿಯ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!

Share
1 Min Read
SHARE

https://youtube.com/shorts/1QBsT4fM7Oc?si=BxWr1n8WrWTEcBKi

Subscribe ನ್ಯೂಸಿಕ್ಸ್ ಕನ್ನಡ

newsics.com

ಕಳೆದ ಕೆಲ ದಿನಗಳಿಂದ ಲಕ್ಕುಂಡಿ ಅಂತಾರಾಷ್ಟ್ರೀಯ ಮಟ್ಟದ ಸುದ್ದಿಯಲ್ಲಿದೆ. ಕಾರಣ ತನ್ನೊಳಗೆ ಆ ಊರು ಅಡಗಿಸಿಕೊಂಡಿದ್ದ ರಹಸ್ಯ ಒಂದು ಆಕಸ್ಮಿಕದಿಂದ ಬಹಿರಂಗವಾಗಿದ್ದು, ಯಾವಾಗ ಲಕ್ಕುಂಡಿಯಲ್ಲಿ ನಿಧಿ ಸಿಕ್ಕಿತೋ ಆ ಊರಿನ ಕೌತುಕ ಮಜಲು-ಮಜಲಾಗಿ ಹೊರಬರುತ್ತಿದೆ.

ಸರ್ಕಾರವೂ ಕೂಡ ಈಗ ತನ್ನ ಪೂರ್ಣ ಪ್ರಯತ್ನವನ್ನು ಇಲ್ಲಿ ಉತ್ಖನನಕ್ಕಾಗಿ ಮೀಸಲಿಟ್ಟಿದೆ. ಆಶಾದಾಯಕವಾಗಿ ಏನು ಪ್ರಾರಂಭವಾಗದ ಉತ್ಖನನಕ್ಕೆ ಮಹತ್ತರ‌ ತಿರುವು ಕೊಡುವಂತಹ ಘಟನೆಗಳು ವರದಿಯಾಗುತ್ತಿವೆ. ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಕಾಣಿಸಿಕೊಂಡು ಆತಂಕ ಮೂಡಿಸಿದೆ.

ದೇವಸ್ಥಾನದ ಆವರಣ ಸ್ವಚ್ಛಗೊಳಿಸುವ ವೇಳೆ ಮಾರುದ್ದದ ನಾಗರ ಹಾವು ಪತ್ತೆಯಾಗಿದೆ. ಹಾವು ಕಾಣಿಸಿಕೊಂಡ ತಕ್ಷಣ ಕಾರ್ಮಿಕರು ದಂಗಾಗಿ ಕೆಲಕಾಲ ಕೆಲಸ ನಿಲ್ಲಿಸಿದರು. ಕೆಲವೇ ಕ್ಷಣಗಳಲ್ಲಿ ಹಾವು ಸರಿದು ಹೋಗಿದೆ. ನಂತರ ಭಯದೊಂದಿಗೇ ಕಾರ್ಮಿಕರು ಸ್ವಚ್ಛತಾ ಕಾರ್ಯ ಮುಂದುವರೆಸಿದರು.

https://www.newsics.com/2026/02/11/young-couple-having-fun-on-railway-platform/

TAGGED:A real serpent was found in the premises of the ancient temple of Lakkundi!
Share This Article
Facebook Twitter Copy Link Print
Previous Article ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವ ಜೋಡಿ ರಾಸಲೀಲೆ – ವೈರಲ್ ವಿಡಿಯೋ ನೋಡಿ
Next Article ಬಾಂಗ್ಲಾದೇಶದಲ್ಲಿ ಚುನಾವಣೆಗೂ ಮುನ್ನ ಹಿಂದೂ ವ್ಯಾಪಾರಿಯ ಹತ್ಯೆ!

Popular Posts

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read

You Might Also Like

ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read
ಪ್ರಮುಖCrimeದೇಶ

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read
ಕರ್ನಾಟಕಪ್ರಮುಖ

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?