ಇಂದು ಭಾರತ ಬಂದ್’: ಏನೇನಿರುತ್ತೆ, ಏನಿರಲ್ಲ?

https://youtube.com/shorts/1QBsT4fM7Oc?si=2UevBtM7l5058Pmp Subscribe ನ್ಯೂಸಿಕ್ಸ್ ಕನ್ನಡ newsics.com ಕೇಂದ್ರ ಸರ್ಕಾರದ ಹಲವು ನೀತಿಗಳನ್ನು ವಿರೋಧಿಸಿ 10ಕ್ಕೂ ಹೆಚ್ಚು ಕಾರ್ಮಿಕ ಸಂಘಗಳು ಇಂದು (ಫೆ.12) ‘ಭಾರತ ಬಂದ್’ಗೆ ಕರೆ ನೀಡಿವೆ. ಪರಿಣಾಮವಾಗಿ ಬ್ಯಾಂಕಿಂಗ್‌, ಸಾರಿಗೆ ಹಾಗೂ ಇತರ ಕೆಲವು ಸೇವೆಗಳಿಗೆ ಗುರುವಾರ ಅಡಚಣೆ ಉಂಟಾಗುವ ಸಾಧ್ಯತೆ ಇದೆ. ಕೇಂದ್ರ ಸರ್ಕಾರದ ಕಾರ್ಮಿಕ, ಕೃಷಿ ಮತ್ತು ಆರ್ಥಿಕ ನೀತಿಗಳನ್ನು ವಿರೋಧಿಸಿ ಈ ಬಂದ್‌ಗೆ ಕರೆ ನೀಡಲಾಗಿದೆ. ಈ ಮುಷ್ಕರದಲ್ಲಿ ಕನಿಷ್ಠ 30 ಕೋಟಿ ಕಾರ್ಮಿಕರು ಭಾಗವಹಿಸಲಿದ್ದಾರೆ ಎಂದು ಅಖಿಲ ಭಾರತ ಟ್ರೇಡ್ … Continue reading ಇಂದು ಭಾರತ ಬಂದ್’: ಏನೇನಿರುತ್ತೆ, ಏನಿರಲ್ಲ?