ಕಮಲಾಕರ್ ಭಟ್-ಸುಚಿತ್ರಾಗೆ ಕೋರ್ಟ್ ಶಾಕ್

Subscribe ನ್ಯೂಸಿಕ್ಸ್ ಕನ್ನಡ newsics.com ಸಿದ್ಧಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಕಮಲಾಕರ್ ಭಟ್ ಗುರೂಜಿ ಹಾಗೂ ಪ್ರೇಯಸಿ ಸುಚಿತ್ರಾಳಿಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಒಟ್ಟು 8 ಆರೋಪಿಗಳ ಪೈಕಿ ಮೂವರು ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಹೀಗಾಗಿ ಇನ್ನುಳಿದ A1 ಸುಚಿತ್ರಾ ಆರೋಪಿ ಹಾಗೂ A3ಕಮಲಾಕರ ಭಟ್ ಕಮಲಾಕರ ಭಟ್ ಸೇರಿದಂತೆ 5 ಆರೋಪಿಗಳಿಗೆ ಫೆಬ್ರವರಿ 21ರವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಸಿದ್ದಾಪುರ JMFC ನ್ಯಾಯಾಲಯದ ನ್ಯಾಯಾಧೀಶ ಉಮೇಶ್ ಎಂ.ಪಿ ಆದೇಶ … Continue reading ಕಮಲಾಕರ್ ಭಟ್-ಸುಚಿತ್ರಾಗೆ ಕೋರ್ಟ್ ಶಾಕ್