ಇವರು ರಾಪಿಡೋ ಚಾಲಕ ಮಾತ್ರವಲ್ಲ, ಲಕ್ಷ ಲಕ್ಷ ದುಡಿಯುವ ಐಟಿ ಕಂಪನಿಯ ಉದ್ಯೋಗಿ
https://youtube.com/shorts/1QBsT4fM7Oc?si=2UevBtM7l5058Pmp Subscribe ನ್ಯೂಸಿಕ್ಸ್ ಕನ್ನಡ newsics.com ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಜೀವನ ವೆಚ್ಚದಿಂದ ಐಟಿ, ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳು ಕೂಡ ಬೆಂಗಳೂರಿನಲ್ಲಿ ಪಾರ್ಟ್ ಟೈಮ್ ಜಾಬ್ ಮಾಡುತ್ತಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಒಬ್ಬರು ಹಂಚಿಕೊಂಡಿದ್ದಾರೆ. PhonePeಯಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡುವ ವ್ಯಕ್ತಿ Rapido ಓಡಿಸುತ್ತಿರುವುದನ್ನು ಕಂಡ ಅಚ್ಚರಿಗೊಂಡಿದ್ದಾರೆ. ಇದೀಗ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಯನ್ನು ಹುಟ್ಟು ಹಾಕಿದೆ. ಅಭಿನವ್ ಎಂಬುವವರು ತಮ್ಮ ಎಕ್ಸ್ ಖಾತೆಯಲ್ಲಿ ಈ ಪೋಸ್ಟ್ನ್ನು … Continue reading ಇವರು ರಾಪಿಡೋ ಚಾಲಕ ಮಾತ್ರವಲ್ಲ, ಲಕ್ಷ ಲಕ್ಷ ದುಡಿಯುವ ಐಟಿ ಕಂಪನಿಯ ಉದ್ಯೋಗಿ
Copy and paste this URL into your WordPress site to embed
Copy and paste this code into your site to embed