Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಾಂಗ್ಲಾದೇಶದಲ್ಲಿ ಚುನಾವಣೆಗೂ ಮುನ್ನ ಹಿಂದೂ ವ್ಯಾಪಾರಿಯ ಹತ್ಯೆ!
ದೇಶಪ್ರಮುಖವಿದೇಶ

ಬಾಂಗ್ಲಾದೇಶದಲ್ಲಿ ಚುನಾವಣೆಗೂ ಮುನ್ನ ಹಿಂದೂ ವ್ಯಾಪಾರಿಯ ಹತ್ಯೆ!

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಬಾಂಗ್ಲಾದೇಶದ ಸಂಸತ್ ಚುನಾವಣೆಗೂ ಮುನ್ನ, ಸೋಮವಾರ ತಡರಾತ್ರಿ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಉದ್ಯಮಿಯೊಬ್ಬರನ್ನು ಅವರ ಅಂಗಡಿಯೊಳಗೆ ಇರಿದು ಕೊಲ್ಲಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಸುಶೇನ್ ಚಂದ್ರ ಶೇಖರ್ (62) ಎಂದು ಗುರುತಿಸಲಾಗಿದೆ. ಸೌತ್‌ಕಂಡ ಗ್ರಾಮದ ನಿವಾಸಿಯಾಗಿದ್ದ ಅವರು ತ್ರಿಶಾಲ್ ಉಪಜಿಲ್ಲಾದ ಬೋಗರ್ ಬಜಾರ್ ಛೇದಕದಲ್ಲಿ ಅಕ್ಕಿ ವ್ಯಾಪಾರಿ ಮತ್ತು ‘ಮೆಸರ್ಸ್ ಭಾಯ್ ಭಾಯ್ ಎಂಟರ್‌ಪ್ರೈಸ್’ ಮಾಲೀಕರಾಗಿ ಕೆಲಸ ಮಾಡುತ್ತಿದ್ದರು.

ಸುಶೇನ್ ಚಂದ್ರ ಸರ್ಕಾರ್ ಅಕ್ಕಿ ವ್ಯಾಪಾರಿಯಾಗಿದ್ದು, ಬೋಗರ್ ಬಜಾರ್‌ನಲ್ಲಿ “ಭಾಯ್ ಭಾಯ್ ಎಂಟರ್‌ಪ್ರೈಸ್” ಅನ್ನು ಹೊಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 

ರಾತ್ರಿ ಸುಮಾರು 11 ಗಂಟೆ ವೇಳೆ ಮಾರುಕಟ್ಟೆ ಪ್ರದೇಶದಲ್ಲಿ ಅಪರಿಚಿತ ದಾಳಿಕೋರರು ಹರಿತವಾದ ಆಯುಧಗಳಿಂದ ಹೊಡೆದು ಕೊಂದು ಶವವನ್ನು ಅಂಗಡಿಯೊಳಗೆ ಬಿಟ್ಟು ಬಾಗಿಲು ಹಾಕಿ ಮುಚ್ಚಿದ್ದಾರೆ. ಅಲ್ಲದೆ ಅಂಗಡಿಯಲ್ಲಿದ್ದ ಲಕ್ಷಾಂತರ ರೂ ಮೌಲ್ಯದ ವಸ್ತುಗಳನ್ನು ಹೊತ್ತೊಯ್ದು ಪರಾರಿಯಾಗಿದ್ದಾರೆ.

https://www.newsics.com/2026/02/11/a-real-serpent-was-found-in-the-premises-of-the-ancient-temple-of-lakkundi/

TAGGED:Hindu businessman murdered before elections in Bangladesh!
Share This Article
Facebook Twitter Copy Link Print
Previous Article ಲಕ್ಕುಂಡಿಯ ಪುರಾತನ ದೇವಸ್ಥಾನದ ಆವರಣದಲ್ಲಿ ನಿಜ ನಾಗಸರ್ಪ ಪತ್ತೆ!
Next Article ಪ್ರತಿಷ್ಠಿತ ಹೋಟೆಲ್‌ನಲ್ಲಿ ವಿದೇಶಿ ಮಹಿಳೆ ಜತೆ ಸ್ಪಾ ಸಿಬ್ಬಂದಿ ಅನುಚಿತ ವರ್ತನೆ: ಪ್ರಕರಣ ದಾಖಲು

Popular Posts

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

You Might Also Like

ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read
ಪ್ರಮುಖದೇಶ

Flood ಮೇಘಸ್ಫೋಟಕ್ಕೆ ಭೀಕರ ಪ್ರವಾಹ; ಒಂದೇ ದಿನ 21 ಬಲಿ, ಸಂಕಷ್ಟದಲ್ಲಿ 5.64 ಲಕ್ಷ ಜನ

2 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖದೇಶ

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?