Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರಲ್ಲಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ: ಅಂಕಿ-ಅಂಶ ಇಲ್ಲಿದೆ..
ಕರ್ನಾಟಕಪ್ರಮುಖ

ಬೆಂಗಳೂರಲ್ಲಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ: ಅಂಕಿ-ಅಂಶ ಇಲ್ಲಿದೆ..

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರಲ್ಲಿ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆ ಕಾಣುತ್ತಿದ್ದು, ಅಂಕಿ-ಅಂಶಗಳು ಬೆಚ್ಚಿಬೀಳಿಸುವಂತಿವೆ. ವರದಿಗಳ ಪ್ರಕಾರ, ನಗರದಲ್ಲಿ ಸರಾಸರಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ ನಡೆಯುತ್ತಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು 9,450 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ವರ್ಷಕ್ಕೆ ಸರಾಸರಿ ಎರಡು ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ.
ಗೃಹ ಇಲಾಖೆಯ ಮಾಹಿತಿಯಂತೆ, ಪ್ರತಿದಿನವೂ ಸುಮಾರು ಆರುರಿಂದ ಏಳು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ.ಬೆಂಗಳೂರಲ್ಲಿ ನಡೆದ ಆತ್ಮಹತ್ಯೆ ಕೇಸ್ಗಳ ಅಂಕಿ-ಅಂಶ

2022ರಲ್ಲಿ 2,370, 2023ರಲ್ಲಿ2,313, 2024ರಲ್ಲಿ 2,403 2025ರಲ್ಲಿ 2,300 ಪ್ರಕರಣಗಳಾಗಿವೆ.
ಆತ್ಮಹತ್ಯೆ ಪ್ರಕರಣ ಏರಿಕೆಗೆ ಕಾರಣಗಳೇನು?
ತಜ್ಞರ ಅಭಿಪ್ರಾಯದಂತೆ, ಮಾನಸಿಕ ಆರೋಗ್ಯ ಸಮಸ್ಯೆಗಳು, ಕುಟುಂಬ ಕಲಹಗಳು, ಆರ್ಥಿಕ ಸಂಕಷ್ಟ, ಸಂಬಂಧಗಳ ಭಂಗ ಹಾಗೂ ಭಾವನಾತ್ಮಕ ಒತ್ತಡಗಳು ಆತ್ಮಹತ್ಯೆ ಕೇಸ್ ಹೆಚ್ಚಳಕ್ಕೆ ಪ್ರಮುಖ ಕಾರಣಗಳಾಗಿವೆ. ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ (NIMHANS) ನೀಡಿದ ಮಾಹಿತಿಯಂತೆ, ಆತ್ಮಹತ್ಯೆ ಮಾಡಿಕೊಳ್ಳುವವರಲ್ಲಿ ಸುಮಾರು ಮೂರನೇ ಒಂದು ಭಾಗ ಜನರಿಗೆ ಮಾನಸಿಕ ಅಸ್ವಸ್ಥತೆಗಳ ಹಿನ್ನೆಲೆ ಇದೆ. ಉಳಿದವರಲ್ಲಿ ಆರ್ಥಿಕ ಸಮಸ್ಯೆಗಳು, ರಿಲೇಶನ್ಸೀಪ್ ಬ್ರೇಕಪ್ ಹಾಗೂ ತೀವ್ರ ಭಾವನಾತ್ಮಕ ಒತ್ತಡ ಪ್ರಮುಖ ಕಾರಣಗಳಾಗಿವೆ.
ನಗರದಲ್ಲಿ ನಡೆದ ಬಹುತೇಕ ಆತ್ಮಹತ್ಯೆ ಪ್ರಕರಣಗಳನ್ನು ಗಮನಿಸಿದಾಗ ನೇಣು ಬಿಗಿದುಕೊಂಡು ಪ್ರಾಣ ಬಿಟ್ಟವರ ಸಂಖ್ಯೆಯೇ ಬಹಳ ದೊಡ್ದದಿದೆ. ಒಟ್ಟು ಪ್ರಕರಣಗಳಲ್ಲಿ ಶೇಕಡಾ 86ರಷ್ಟು ಮಂದಿ ಪ್ರಾಣ ಕಳೆದುಕೊಳ್ಳಲು ಈ ವಿಧಾನವನ್ನೇ ಆಯ್ದುಕೊಂಡಿದ್ದಾರೆ. ವಿಷ ಸೇವನೆ ಮತ್ತು ಎತ್ತರದ ಕಟ್ಟಡಗಳಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಕೇಸ್ಗಳು ನಂತರದ ಸ್ಥಾನದಲ್ಲಿವೆ. ರೈಲು ಹಳಿಗಳ ಮೇಲೆ ಜಿಗಿಯುವುದು, ಬೆಂಕಿಯಿಂದ ಸುಟ್ಟುಕೊಂಡು ಮೃತಪಟ್ಟ ಪ್ರಕರಣಗಳೂ ಹೆಚ್ಚಿವೆ ಎನ್ನಲಾಗಿದೆ.
ಸಹಾಯವಾಣಿ ಆರಂಭ
ಆತ್ಮಹತ್ಯೆ ಪ್ರಮಾಣ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, NIMHANS ವತಿಯಿಂದ ಟೆಲಿ-ಮನಸ್ (Tele-MANAS) ಹೆಲ್ಪ್‌ಲೈನ್ ಆರಂಭಿಸಲಾಗಿದೆ. ಆತ್ಮಹತ್ಯೆ ಯೋಚನೆಗಳು ಅಥವಾ ಮಾನಸಿಕ ಸಂಕಷ್ಟ ಎದುರಿಸುತ್ತಿರುವವರು ತಕ್ಷಣ ಸಹಾಯಕ್ಕಾಗಿ 14416 / 1800-891-4416 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಟೈಮ್ಸ್ ನೌ ವರದಿ ಮಾಡಿದೆ.

ಶಾಲಾ ಬಸ್ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ

TAGGED:One suicide every 3:30 pm in Bengaluru: Here are the statistics..
Share This Article
Facebook Twitter Copy Link Print
Previous Article ಶಾಲಾ ಬಸ್ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ
Next Article ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?