ಬೆಂಗಳೂರಲ್ಲಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ: ಅಂಕಿ-ಅಂಶ ಇಲ್ಲಿದೆ..
https://youtube.com/shorts/1QBsT4fM7Oc?si=2UevBtM7l5058Pmp Subscribe ನ್ಯೂಸಿಕ್ಸ್ ಕನ್ನಡ newsics.com ಬೆಂಗಳೂರಲ್ಲಿ ಆತ್ಮಹತ್ಯೆ ಪ್ರಕರಣಗಳು ಆತಂಕಕಾರಿ ಮಟ್ಟದಲ್ಲಿ ಏರಿಕೆ ಕಾಣುತ್ತಿದ್ದು, ಅಂಕಿ-ಅಂಶಗಳು ಬೆಚ್ಚಿಬೀಳಿಸುವಂತಿವೆ. ವರದಿಗಳ ಪ್ರಕಾರ, ನಗರದಲ್ಲಿ ಸರಾಸರಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ ನಡೆಯುತ್ತಿವೆ. ಕಳೆದ ನಾಲ್ಕು ವರ್ಷಗಳಲ್ಲಿ ಒಟ್ಟು 9,450 ಆತ್ಮಹತ್ಯೆ ಪ್ರಕರಣಗಳು ದಾಖಲಾಗಿದ್ದು, ವರ್ಷಕ್ಕೆ ಸರಾಸರಿ ಎರಡು ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಗೃಹ ಇಲಾಖೆಯ ಮಾಹಿತಿಯಂತೆ, ಪ್ರತಿದಿನವೂ ಸುಮಾರು ಆರುರಿಂದ ಏಳು ಮಂದಿ ಜೀವ ಕಳೆದುಕೊಳ್ಳುತ್ತಿದ್ದಾರೆ.ಬೆಂಗಳೂರಲ್ಲಿ ನಡೆದ ಆತ್ಮಹತ್ಯೆ ಕೇಸ್ಗಳ ಅಂಕಿ-ಅಂಶ 2022ರಲ್ಲಿ 2,370, 2023ರಲ್ಲಿ2,313, … Continue reading ಬೆಂಗಳೂರಲ್ಲಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ: ಅಂಕಿ-ಅಂಶ ಇಲ್ಲಿದೆ..
Copy and paste this URL into your WordPress site to embed
Copy and paste this code into your site to embed