ಕಾರ್ಯಕ್ರಮದಲ್ಲಿ ಕಳೆದ ಬಾಲಕನ ಪೋಷಕರಿಗೊಪ್ಪಿಸಿದ ಸೋನು ನಿಗಮ್; ವೈರಲ್ ವಿಡಿಯೋ ನೋಡಿ

Subscribe ನ್ಯೂಸಿಕ್ಸ್ ಕನ್ನಡ newsics.com ಹುಬ್ಬಳ್ಳಿಯಲ್ಲಿ ನಡೆದ ಕ್ರಾರ್ಯಕ್ರಮದಲ್ಲಿ ಬಾಲಕನೊಬ್ಬ ತನ್ನ ಪೋಷಕರಿಂದ ತಪ್ಪಿಸಿಕೊಂಡಿದ್ದನು. ಆಗ ಸೋನ್ ನಿಗಮ್ ಬಾಲಕನಿಗೆ ಪೋಷಕರನ್ನು ಹುಡುಕಲು ಸಹಾಯ ಮಾಡಿದ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ. ಈ ವಿಡಿಯೊವನ್ನು ಸೋನು ನಿಗಮ್ ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಈ ಕಾರ್ಯಕ್ರಮದಲ್ಲಿ 30 ಸಾವಿರಕ್ಕೂ ಹೆಚ್ಚು ಜನ ಸೇರಿದ್ದರು. ಶ್ರೀ ಸಾಯಿ ಎಂಬ ಯುವಕ ಕಾರ್ಯಕ್ರಮಕ್ಕೆ ಬರುತ್ತಿದ್ದ ವೇಳೆ ತನ್ನ ಕುಟುಂಬದಿಂದ ಬೇರ್ಪಟ್ಟಿದ್ದ. ಇದನ್ನು ಗಮನಿಸಿದ ಸೋನು ನಿಗಮ್ … Continue reading ಕಾರ್ಯಕ್ರಮದಲ್ಲಿ ಕಳೆದ ಬಾಲಕನ ಪೋಷಕರಿಗೊಪ್ಪಿಸಿದ ಸೋನು ನಿಗಮ್; ವೈರಲ್ ವಿಡಿಯೋ ನೋಡಿ