Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹುಡುಗಿಯರ ಹಾಸ್ಟೆಲ್ ಗೋಡೆ ಮೇಲೆ ವಿಚಿತ್ರ ಆಕೃತಿ; ಕೆಟ್ಟ ಕನಸು!
ಕರ್ನಾಟಕಪ್ರಮುಖ

ಹುಡುಗಿಯರ ಹಾಸ್ಟೆಲ್ ಗೋಡೆ ಮೇಲೆ ವಿಚಿತ್ರ ಆಕೃತಿ; ಕೆಟ್ಟ ಕನಸು!

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಬೀದರ್: ಹಾಸ್ಟೆಲ್  ಗೋಡೆ ಮೇಲೆ ವಿಚಿತ್ರ ಆಕೃತಿ ನೋಡಿ ವಿದ್ಯಾರ್ಥಿನಿಯರು ಬೆಚ್ಚಿ ಬಿದ್ದಿರುವ ಘಟನೆ ಬೀದರ್​ ಜಿಲ್ಲೆಯ ಚಿಟಗುಪ್ಪಾ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಸತಿ ನಿಲಯದಲ್ಲಿ ನಡೆದಿದೆ.

ಫೆಬ್ರವರಿ 09 ರಾತ್ರಿ ಸುಮಾರು 8 ರಿಂದ 9 ಗಂಟೆಯ ನಡುವೆ ಈ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ವಸತಿ ನಿಲಯದ ಗೋಡೆಯ ಮೇಲೆ ಅಸಹಜ ಹಾಗೂ ವಿಚಿತ್ರ ಆಕೃತಿ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದ್ದು, ಇದನ್ನು ಕಂಡ ವಿದ್ಯಾರ್ಥಿನಿಯರು ತೀವ್ರ ಭಯಕ್ಕೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಸ್ಟೆಲ್ ಆವರಣದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ಹಾಸ್ಟೆಲ್‌ನಲ್ಲಿ ಮಲಗಿದ ಬಳಿಕ ವಿದ್ಯಾರ್ಥಿನಿಯರಿಗೆ ನಿರಂತರವಾಗಿ ಭಯಾನಕ ಹಾಗೂ ಕೆಟ್ಟ ಕನಸುಗಳು ಬೀಳುತ್ತಿವೆಯಂತೆ. ನಾನು ಮೇಲಕ್ಕೆ ಹೋಗಬೇಕು,  ನೇಣು ಹಾಕಿಕೊಳ್ಳಬೇಕು ಎಂಬ ರೀತಿಯ ಕನಸುಗಳು ಕಾಣಿಸುತ್ತಿವೆ ಎಂದು ವಿದ್ಯಾರ್ಥಿನಿಯರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕನಸುಗಳು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತಿರುವಂತೆಯೇ ಅನುಭವವಾಗುತ್ತಿದ್ದು, ಇದರಿಂದ ವಸತಿ ನಿಲಯದ ವಿದ್ಯಾರ್ಥಿನಿಯರಲ್ಲಿ ಭೀತಿಯ ವಾತಾವರಣ ಮತ್ತಷ್ಟು ಹೆಚ್ಚಾಗಿದೆ.

ಇನ್ನು, ಗೋಡೆಯ ಮೇಲೆ ವಿಚಿತ್ರ ಆಕೃತಿ, ಕೆಟ್ಟ ಕನಸುಗಳಿಂದ ವಸತಿ ನಿಲಯದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಈ ವಿಷಯ ತಿಳಿಯುತ್ತಿದ್ದಂತೆ, ಸ್ಥಳೀಯರು, ಅಧಿಕಾರಿಗಳು ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಧೈರ್ಯ ಹೇಳಿದ್ದಾರೆ.

https://www.newsics.com/2026/02/11/yashs-movie-facing-difficulties-during-release-time-national-christian-union-files-complaint/

 

 

TAGGED:Strange figure on the wall of the girls' hostel; bad dream!
Share This Article
Facebook Twitter Copy Link Print
Previous Article ರಿಲೀಸ್ ಟೈಮ್​​​ನಲ್ಲಿ ಯಶ್ ಸಿನಿಮಾಗೆ ಸಂಕಷ್ಟ? ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದಿಂದ ದೂರು ಸಲ್ಲಿಕೆ.!
Next Article ಈ ಒಂದು ಕಾರ್ಡ್ ಇದ್ದರೆ OYO ರೂಮ್‌ಗೆ ಸಿಗಲ್ಲ ಎಂಟ್ರಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?