ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ

https://youtube.com/shorts/1QBsT4fM7Oc?si=2UevBtM7l5058Pmp Subscribe ನ್ಯೂಸಿಕ್ಸ್ ಕನ್ನಡ newsics.com ಮದುವೆ ಮನೆಗೆ ನುಗ್ಗಿ ಹಣ ಕೊಡುವಂತೆ ಮಂಗಳಮುಖಿಯರು ರಂಪಾಟ ಮಾಡಿರುವ ಘಟನೆ ಚಿಕ್ಕಮಗಳೂರಿನ ರಂಗಣ್ಣನ ಛತ್ರದಲ್ಲಿ ನಡೆದಿದೆ. ಮದುವೆ ಮುಗಿದ ಬಳಿಕ ರಿಸೆಪ್ಷನ್ನಡೆದಿತ್ತು. ವಧು, ವರ ಇದ್ದ ಸ್ಟೇಜ್ ಮೇಲೆ ಹತ್ತಿದ ಮಂಗಳಮುಖಿಯರು ನಾವು ಕೇಳಿದಷ್ಟು ಹಣ ನೀಡುವಂತೆ ರಂಪಾಟ ಮಾಡಿದ್ದಾರೆ. ಹಣ ನೀಡಿದರೂ ಹೆಚ್ಚು ಬೇಕು ಎಂದು ಕಿರಿಕ್ ಮಾಡಿದ್ದಾರೆ. ಈ ವೇಳೆ ಸಂಬಂಧಿಕರು ಮಂಗಳಮುಖಿಯರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. … Continue reading ಮದುವೆ ಮನೆಗೆ ನುಗ್ಗಿ ಮಂಗಳಮುಖಿಯರ ರಂಪಾಟ