Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಶಾಲಾ ಬಸ್ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ
ಕರ್ನಾಟಕಪ್ರಮುಖ

ಶಾಲಾ ಬಸ್ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ

Share
1 Min Read
SHARE

https://youtube.com/shorts/1QBsT4fM7Oc?si=2UevBtM7l5058Pmp

Subscribe ನ್ಯೂಸಿಕ್ಸ್ ಕನ್ನಡ

newsics.com

ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ. ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು. ಖಾಸಗಿ ಶಾಲೆಗೆ ಸೇರಿದ ಬಸ್ ಬೈಕ್ಗೆ ಡಿಕ್ಕಿ ಹೊಡೆದು ಮಕ್ಕಳು ಸಾವನ್ನಪ್ಪಿದ್ದಾರೆ.
ಸದ್ಯ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಡೆದಿದ್ದೇನು?
ಯಾದಗಿರಿ ಮೂಲದ ನಾಗನಗೌಡ ಅವರು ಸಿಎಆರ್ನಲ್ಲಿ ಕಾನ್ಸ್ಟೇಬಲ್ ಆಗಿದ್ದಾರೆ. ತಮ್ಮ ಮಗಳು ವರ್ಷ ಮತ್ತು ಅಣ್ಣನ ಮಗಳಾದ ಭಾನು ಅನ್ನು ಬೈಕ್ನಲ್ಲಿ ಕೂರಿಸಿಕೊಂಡು ಹಾಲು ತರಲು ಹೋಗುತ್ತಿದ್ದರು. ಇದೇ ವೇಳೆ ಸ್ಕೂಲ್ ಟೈಮ್ ಆಗಿದ್ದರಿಂದ ಬಸ್ ಮಕ್ಕಳ ಪಿಕಪ್ಗೆ ತೆರಳುತ್ತಿತ್ತು. ಬಸ್ ಬರುವುದನ್ನು ಕಂಡು ನಾಗನಗೌಡ ಅವರು ಬೈಕ್ ನಿಲ್ಲಿಸಿದ್ದರು.
ಹೆಣ್ಣೂರು ಸಂಚಾರಿ ಠಾಣೆ ವ್ಯಾಪ್ತಿಯ ಥಣಿಸಂದ್ರ ಬಳಿ ಶಾಲಾ ಬಸ್ ಯೂಟರ್ನ್ ತೆಗೆದುಕೊಳ್ಳುವಾಗ ಬೈಕ್ಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ನಿಂದ ಕೆಳಗೆ ಬಿದ್ದ ಇಬ್ಬರು ಮಕ್ಕಳ ಮೇಲೆ ಬಸ್ ಹಿಂಬದಿ ಚಕ್ರ ಹರಿದಿದೆ. ಕೂಡಲೇ ಮಕ್ಕಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಕಾನ್ಸ್ಟೇಬಲ್ ನಾಗನಗೌಡ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಶಾಲಾ ಬಸ್ ಚಾಲಕ ವಶಕ್ಕೆ
ಇನ್ನು ಇಬ್ಬರು ಮಕ್ಕಳ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ಯಲಹಂಕ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರು ಜಮಾಯಿಸಿದ್ದು, ಮಕ್ಕಳನ್ನ‌ ಕಳೆದುಕೊಂಡ ಹಿನ್ನಲೆ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ಹೆಣ್ಣೂರು ಸಂಚಾರ ಪೊಲೀಸರು ಶಾಲಾ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಇವರು ರಾಪಿಡೋ ಚಾಲಕ ಮಾತ್ರವಲ್ಲ, ಲಕ್ಷ ಲಕ್ಷ ದುಡಿಯುವ ಐಟಿ ಕಂಪನಿಯ ಉದ್ಯೋಗಿ

TAGGED:Two children die after school bus overturns: Tragic end for those who went to fetch milk
Share This Article
Facebook Twitter Copy Link Print
Previous Article ಇವರು ರಾಪಿಡೋ ಚಾಲಕ ಮಾತ್ರವಲ್ಲ, ಲಕ್ಷ ಲಕ್ಷ ದುಡಿಯುವ ಐಟಿ ಕಂಪನಿಯ ಉದ್ಯೋಗಿ
Next Article ಬೆಂಗಳೂರಲ್ಲಿ ಮೂರುವರೆ ಗಂಟೆಗೆ ಒಂದು ಆತ್ಮಹತ್ಯೆ: ಅಂಕಿ-ಅಂಶ ಇಲ್ಲಿದೆ..

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?