ಶಾಲಾ ಬಸ್ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ

https://youtube.com/shorts/1QBsT4fM7Oc?si=2UevBtM7l5058Pmp Subscribe ನ್ಯೂಸಿಕ್ಸ್ ಕನ್ನಡ newsics.com ಶಾಲಾ ಬಸ್ ಹರಿದು ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರಿನ ಥಣಿಸಂದ್ರದ ಪೊಲೀಸ್ ಕ್ವಾರ್ಟರ್ಸ್ ಬಳಿ ನಡೆದಿದೆ. ವರ್ಷಾ(2) ಹಾಗೂ ಭಾನು(4) ಮೃತ ಮಕ್ಕಳು. ಖಾಸಗಿ ಶಾಲೆಗೆ ಸೇರಿದ ಬಸ್ ಬೈಕ್ಗೆ ಡಿಕ್ಕಿ ಹೊಡೆದು ಮಕ್ಕಳು ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೆಣ್ಣೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಡೆದಿದ್ದೇನು? ಯಾದಗಿರಿ ಮೂಲದ ನಾಗನಗೌಡ ಅವರು ಸಿಎಆರ್ನಲ್ಲಿ ಕಾನ್ಸ್ಟೇಬಲ್ … Continue reading ಶಾಲಾ ಬಸ್ ಹರಿದು ಮಕ್ಕಳಿಬ್ಬರು ಸಾವು: ಹಾಲು ತರಲು ಹೊರಟ್ಟಿದ್ದವರು ದುರಂತ ಅಂತ್ಯ